ಮಂಗಳೂರು ಎಪ್ರಿಲ್ 10: ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಉಸ್ತುವಾರಿ ಸಚಿವ ಕೋಟ ಕೊರೊನಾ...
ಉಡುಪಿ ಅಗಸ್ಟ್ 8: ಈಜುಕೊಳದಂತಾಗಿರುವ ರಾಷ್ಟ್ರೀಯ ಹೆದ್ದಾರಿ 66 ರ ಅದ್ವಾನಕ್ಕೆ ಆಕ್ರೋಶಕ್ಕೆಗೊಂಡ ಸಾರ್ವಜನಿಕರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ನವಯುಗ ಕಂಪೆನಿಯ ಅವೈಜ್ಞನಿಕ ಕಾಮಗಾರಿಯಿಂದಾಗಿ...
ಮಂಗಳೂರು ಜುಲೈ 20 : ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಸಂದರ್ಭದಲ್ಲಿ ಕೋವಿಡ್ ಸೋಂಕಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವಂತಿಲ್ಲ. ಹೆರಿಗೆ ವಿಚಾರದಲ್ಲಿ ಖಾಸಗೀ ಆಸ್ಪತ್ರೆಗಳು ಸತಾಯಿಸದೆ ಹೆರಿಗೆ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದು...
ಉಡುಪಿ ಜುಲೈ 18: ಎಷ್ಟೇ ನಿಯಂತ್ರಣ ಮಾಡಿದರೂ ಕೂಡಾ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಇದೆ, ಹೀಗಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೊರೊನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ರೀತಿಯ ಕೆಲಸಗಳನ್ನು ಸರಕಾರ ಮಾಡುತ್ತಿದೆ ಎಂದು ದಕ್ಷಿಣ...
ಕೌಟುಂಬಿಕ ಕಾರಣ ಅಂತರ್ ಜಿಲ್ಲಾ ಪ್ರಯಾಣಕ್ಕೆ ಪರಿಶೀಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಎಪ್ರಿಲ್ 29: ಲಾಕ್ ಡೌನ್ನಿಂದಾಗಿ ತಮ್ಮ ಕುಟುಂಬ ಸೇರಲಾಗದೆ ಬಾಕಿಯಾಗಿರುವವರಿಗೆ ಅಂತರ್ ಜಿಲ್ಲಾ ಪ್ರಯಾಣಕ್ಕೆ ಅನುಮತಿ ನೀಡುವ ಸಂಬಂಧ ಒಂದೆರಡು...
ಕಾಸರಗೋಡಿನ ಮಂದಿ ಅಕ್ರಮ ಪ್ರವೇಶಕ್ಕೆ ಯತ್ನಿಸಿದಲ್ಲಿ ಕಠಿಣ ಕ್ರಮ – ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಎಪ್ರಿಲ್ 13: ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿಭಾಗದ ತಲಪಾಡಿಯಲ್ಲಿ ತುರ್ತು ಚಿಕಿತ್ಸೆಯ ರೋಗಿಗಳ...
ನಾಳೆಯೂ ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಮಂಗಳೂರು ಮಾರ್ಚ್ 28: ಮಹಾಮಾರಿ ತಡೆಗಟ್ಟುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಂಪೂರ್ಣ ಬಂದ್ ಮುಂದುವರೆಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ...
ಆ್ಯಸಿಡ್ ದಾಳಿ ಸಂತ್ರಸ್ಥೆ ಸ್ವಪ್ನಾ ಚಿಕಿತ್ಸಾ ವೆಚ್ಚ ಸರಕಾರದಿಂದ ಭರಿಸಲು ಕ್ರಮ – ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು: ಬಾವನಿಂದಲೇ ಆಸಿಡ್ ದಾಳಿಗೆ ಒಳಗಾಗಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಡಬ...
ತೆರಿಗೆ ಪಾವತಿಸದ ಮೊಬೈಲ್ ಟವರ್ ಕಂಪೆನಿಗಳಿಗೆ ನೋಟಿಸ್ ನೀಡಿ ತೆರಿಗೆ ವಸೂಲಿ ಮಾಡಿ- ಕೋಟ ಶ್ರೀನಿವಾಸ್ ಪೂಜಾರಿ ಮಂಗಳೂರು ಅಕ್ಟೋಬರ್ 18 : ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್ ಫೋನ್ ಟವರ್ ಕಂಪೆನಿಗಳು ಗ್ರಾಮ ಪಂಚಾಯತಿಗೆ...
ಕರಾವಳಿಗೆ ಸಚಿವ ಸ್ಥಾನ ನೀಡಲು ಸಿಎಂ ಗೆ ಮನವಿ – ಕೋಟ ಶ್ರೀನಿವಾಸ ಪೂಜಾರಿ ಮಂಗಳೂರು ಅಗಸ್ಟ್ 22: ಕರಾವಳಿಗೆ ಸಚಿವ ಸ್ಥಾನ ನೀಡದ ವಿಚಾರ ಭುಗಿಲೆದ್ದಿರುವ ಅಸಮಾಧಾನವನ್ನು ತಣ್ಣಗಾಗಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ...