ಬಾಗಲಕೋಟೆ ಮೇ 03: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಫೇಲ್ ಆದ ಮಗನಿಗೆ ಪೋಷಕರು ಕೇಕ್ ಕತ್ತರಿಸಿ ತಿನ್ನಿಸಿ ಸಂಭ್ರಮಸಿದ್ದಾರೆ. ಬಾಗಲಕೋಟೆಯಲ್ಲಿ ಈ ಘಟನೆ ನಡೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಆರಕ್ಕೆ ಆರೂ ವಿಷಯದಲ್ಲಿ ಫೇಲ್ ಆದ ಮಗನಿಗೆ...
ಬೆಳಗಾವಿ, ಏಪ್ರಿಲ್ 20: ಜಿಲ್ಲೆಯಲ್ಲಿ 10 ನೇ ತರಗತಿ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತೇರ್ಗಡೆಯಾಗಲು ನವೀನ ಪ್ರಯತ್ನಗಳನ್ನು ಆಶ್ರಯಿಸಿದ್ದಾರೆ ಎಂದು ವರದಿಯಾಗಿದೆ, ಒಬ್ಬ ಅಭ್ಯರ್ಥಿಯು “ಪ್ರೀತಿ” ಗಾಗಿ ಪತ್ರಿಕೆಯನ್ನು ತೇರ್ಗಡೆಯಾಗುವಂತೆ ಮೌಲ್ಯಮಾಪಕರಿಗೆ ಮನವಿ ಮಾಡಿದ್ದಾರೆ...
ಉಪ್ಪಿನಂಗಡಿ ಎಪ್ರಿಲ್ 03: ಶೇಕಡ 100 ರಷ್ಟು ಫಲಿತಾಂಶ ಬರಬೇಕು ಎಂದು ಕಲಿಕೆಯಲ್ಲಿ ಹಿಂದುಳಿದಿದ್ದ ಇಬ್ಬರು ವಿಧ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ನಿರಾಕರಿಸಿದ್ದ ಪ್ರಕರಣ ಇದೀಗ ಸುಖಾಂತ್ಯ ಕಂಡಿದೆ. ಈ ಇಬ್ಬರೂ ವಿಧ್ಯಾರ್ಥಿನಿಯರು ಬುಧವಾರದಿಂದ ಪರೀಕ್ಷೆ ಬರೆದಿದ್ದಾರೆ....
ಬೆಳ್ತಂಗಡಿ, ಮಾರ್ಚ್ 29: ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್ ರಿಸಲ್ಟ್ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ....
ಬೆಂಗಳೂರು, ಮಾರ್ಚ್ 26: ಎಸ್ಎಸ್ಎಲ್ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ....
ಮಂಗಳೂರು ಮಾರ್ಚ್ 19 – ಎಸ್.ಎಸ್.ಎಲ್.ಸಿ ಪರೀಕ್ಷೆ-1 ಮಾರ್ಚ್ 21 ರಿಂದ ಎಪ್ರಿಲ್ 4 ರವರೆಗೆ ನಡೆಯಲಿದ್ದು, ಪೋಲಿಸ್ ಕಮಿಷನರೇಟ್ ವ್ಯಾಪ್ತಿಯ ಒಟ್ಟು 43 ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ...
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಸಿಸಿಟಿವಿ ಬಳಸಿದ್ದರಿಂದ ನೈಜ ಫಲಿತಾಂಶ ಬಂದಿದ್ದು, ಉಡುಪಿ ಮಂಗಳೂರು ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದ್ದು, ಈ...
ಮಂಗಳೂರು ಮೇ 12:ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಬಂದಿದ್ದು, ಉತ್ತಮ ಅಂಕಬಂದಿಲ್ಲ ಎಂದು ಕೆಲವರು ಮರು ಮೌಲ್ಯಮಾಪನಕ್ಕೆ ಅರ್ಜಿ ಹಾಕಿದರೆ. ಇನ್ನು ಕೆಲವರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಆದರೆ 625ಕ್ಕೆ ಕೇವಲ 300 ಅಂಕಗಳೊಂದಿಗೆ ಜಸ್ಟ್...
ಕೊಡಗು ಮೇ 10 : ನಿಶ್ಚಿತಾರ್ಥ ಕ್ಯಾನ್ಸಲ್ ಆದ ಕೋಪದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿ ಆಕೆಯ ತಲೆ ಕೊಂಡೊಯ್ದಿದ್ದ ಆರೋಪಿಯ ನೇಣಿಗೆ ಶರಣಾಗಿದ್ದಾನೆ ಎಂದು ಸುದ್ದಿಯಾಗಿತ್ತು . ಆದರೆ ಬಳಿಕ ಪೊಲೀಸರು ಮಾಹಿತಿ ನೀಡಿದ್ದು,...
ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...