ಮಂಗಳೂರು ಜೂನ್ 10:ಪ್ರಧಾನಿ ನರೇಂದ್ರ ಮೋದಿ ನಿನ್ನೆ ಪ್ರಮಾಣವಚನದ ವಿಜಯೋತ್ಸವದ ವೇಳೆ ಇಬ್ಬರ ಗುಪೊಂದು ಚಾಕುವಿನಿಂದ ಇರಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ಇಂದು ತಡರಾತ್ರಿ ವೇಳೆ ಸಂಭವಿಸಿದೆ. ಹರೀಶ್(41), ನಂದಕುಮಾರ್(24)ಗೆ...
ಬಂಟ್ವಾಳ : ರೌಡಿ ಶೀಟರ್ ಓರ್ವನಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಕುಮ್ಡೇಲು ಎಂಬಲ್ಲಿ ನಡೆದಿದೆ. ರೌಡಿ ಶೀಟರ್ ಪವನ್ ಎಂಬಾತನಿಗೆ ಮತ್ತೋರ್ವ ರೌಡಿಶೀಟರ್ ಚರಣ್ ಎಂಬಾತ ಚೂರಿ...
ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಟೆಕ್ಕಿ ಯುವತಿಗೆ ಯುವಕನೋರ್ವ ವಂಚಿಸಿದ್ದು, ಮದುವೆಯಾಗುವಂತೆ ಒತ್ತಾಯಿಸಿದಾಗ ಯುವತಿಗೆ ಇರಿದು ಯುವಕ ಪರಾರಿಯಾಗಿದ್ದಾನೆ. ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಖಾಸಗಿ ಕಂಪನಿಯೊಂದರಲ್ಲಿ ಟೆಕ್ಕಿಯಾದ್ದ 27...
ಮಂಗಳೂರು ಎಪ್ರಿಲ್ 14 : ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49)...
ಉಳ್ಳಾಲ: ಉಳ್ಳಾಲದಲ್ಲಿ ಗುಜರಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಗೆ ಚೂರಿಯಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ...
ಹೈದರಾಬಾದ್ : ಅಪ್ರಾಪ್ತ ಬಾಲಕಿಯಲ್ಲಿ ಮಾಡಿದ ಪ್ರೇಮ ನಿವೇದನೆ ನಿರಾಕರಿಸಿದ ಬಾಲಕಿಯನ್ನು ಪಾಗಲ್ ಪ್ರೇಮಿ ಯವಕನೋರ್ವ ಇರಿದು ಬಳಿಕ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದ್ರಾಬಾದಿನಲ್ಲಿ ನಡೆದಿದೆ. ಹೈದರಾಬಾದ್ ಅಂಬರ್ರ ಪೇಟ್ನಲ್ಲಿ ಈ...
ಉಡುಪಿ ಜನವರಿ 20 : ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ...
ಬೆಳ್ತಂಗಡಿ ಜನವರಿ 01: ನ್ಯೂ ಇಯರ್ ಪಾರ್ಟಿಯಲ್ಲಿ ಯುವಕರ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ನಡೆದಿದೆ. ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28)...
ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...
ಕುಂದಾಪುರ ಅಕ್ಟೋಬರ್ 01: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಚೂರಿ...