ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ. ಇರಿತಕ್ಕೊಳಗಾದವರನ್ನು ಕೃಷ್ಣಾಪುರ...
ಬಂಟ್ವಾಳ ನವೆಂಬರ್ 14: ಆಟೋ ಚಾಲಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ. ಬೋಳಂತೂರು ಸಮೀಪದ ಗುಳಿ ನಿವಾಸಿ ಶಾಕೀರ್ (30)...
ಬೆಂಗಳೂರು, ಆಗಸ್ಟ್ 16 : ಶಿವಮೊಗ್ಗದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣ ಸಂಬಂಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುಸಲ್ಮಾನ್ ಗೂಂಡಾಗಳು ಚಾಕು ಇರಿದು ಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ...
ಶಿವಮೊಗ್ಗ, ಆಗಸ್ಟ್ 16 : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ. ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ...
ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ...
ಮಂಗಳೂರು ಎಪ್ರಿಲ್ 13: ನಾಲ್ಕು ಮಂದಿಯ ತಂಡ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಸಮೀಪದ ಮಸೀದಿ ಬಳಿ ನಡೆದಿದೆ. ಕೋಡಿ ನಿವಾಸಿ ಮೊಯ್ದೀನ್ ಎಂಬವರ ಪುತ್ರ ಅಲ್ ಸದೀನ್...
ಮಂಗಳೂರು: ಬಾಡಿಗೆ ಮನೆ ವಿಚಾರಕ್ಕೆ ಮಧ್ಯಸ್ಥಿಕೆ ವಹಿಸಲು ಹೋದ ಯುವಕ ಮೇಲೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಯುವಕನನ್ನು ಮಂಗಳೂರಿನ ಸುರತ್ಕಲ್ನ ಕಾಟಿಪಳ್ಳದ ಮೊಹಮ್ಮದ್ ಅನಾಸ್ (29) ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅನಾಸ್ ಅವರು...
ಸುಳ್ಯ ಜನವರಿ 25: ಕುಡಿದ ಮತ್ತಿನಲ್ಲಿ ಅಪ್ಪ ತನ್ನ ಸ್ವಂತ ಮಗನನ್ನೇ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆಗೊಳಿಸಿರುವ ಘಟನೆ ಸುಳ್ಯದಗ ಅಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಕತ್ತಿಯಿಂದ ಹಲ್ಲೆಗೊಳಗಾದ ಮಗ, ಹಲ್ಲೆಮಾಡಿದವರನ್ನು ರಾಮಣ್ಣ ನಾಯ್ಕ ಎಂದು...
ಉಡುಪಿ ಅಕ್ಟೋಬರ್ 29: ವಿಕೃತಕಾಮಿಯೊಬ್ಬ ಮೂವರು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕಾರ್ಕಳದ ಕುಕ್ಕುಂದೂರಿನಲ್ಲಿರುವ ಪರಿಶಿಷ್ಟ ಕಾಲನಿಯಲ್ಲಿ ನಡೆದಿದೆ. ಹಲ್ಲೆ ಮಾಡಿದ ವಿಕೃತಕಾಮಿಯನ್ನು ಹುಸೇನ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ...
ಮಂಗಳೂರು ಸೆಪ್ಟೆಂಬರ್ 03: ಕ್ಷುಲ್ಲಕ ಕಾರಣಕ್ಕೆ ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಎದುರುಪದವು ನಿವಾಸಿ ದಿವಾಕರ್...