ಉಡುಪಿ ಅಗಸ್ಟ್ 31:ಉಡುಪಿ ಜಿಲ್ಲೆಯನ್ನು ಬೆಚ್ಚಿಬಿಳಿಸಿದ್ದ ಪ್ರೇಮಿಗಳ ಚೂರಿ ಇರಿತ ಪ್ರಕರಣದಲ್ಲಿ ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಪ್ರಿಯಕರು ಸಾವನಪ್ಪಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆಯ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್...
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....
ವಿಟ್ಲ ಜುಲೈ 4: ಯುವಕನೊಬ್ಬನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29)...
ಕಡಬ, ಮೇ 15: ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ಸ್ವಂತ ತಮ್ಮನೇ ಚಾಕುವಿನಿಂದ ಇರಿದ ಘಟನೆ ಕಡಬ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ...
ಮಂಗಳೂರು ಎಪ್ರಿಲ್ 25: ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಇಬ್ಬರು ಗಾಯಗೊಂಡ ಘಟನೆ ಇಂದು ನಡೆದಿದೆ. ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಮುಲ್ಕಿ ಪೊಲೀಸರಿಂದ ಇತ್ತೀಚೆಗೆ ಬಂಧಿತನಾಗಿದ್ದ ಸಮೀರ್ ಎಂಬಾತ ಜೈಲಿನಲ್ಲಿದ್ದ ಇತರ...
ಮಂಗಳೂರು ಫೆಬ್ರವರಿ 10: ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪಿಂಕಿ ನವಾಜ್ ಮೇಲೆ ತಲವಾರು ದಾಳಿ ನಡೆದಿದೆ. ಕಾಟಿಪಳ್ಳ ಸೆಕೆಂಡ್ ಕ್ರಾಸ್ ನಲ್ಲಿ ಈ ಘಟನೆ ನಡೆದಿದ್ದು ದುಷ್ಕರ್ಮಿಗಳ ತಂಡ...
ಮಂಗಳೂರು ಪೆಬ್ರವರಿ 7 : ಮಂಗಳೂರು ನಗರದಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಇಂದು ರಾತ್ರಿ ಸುಮಾರು 9.45 ರ ಹೊತ್ತಿಗೆ ಈ ಘಟನೆ ಸಂಭವಿಸಿದೆ. ನಗರದ ಲಾಲ್ ಭಾಗ್ ಬಳಿ ಬೈಕಿನಲ್ಲಿ ತೆರಳುತ್ತಿದ್ದ...
ಮಂಗಳೂರು ಜನವರಿ 28: ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಚೂರಿ ಇರಿತಕ್ಕೆ ಒಳಗಾದ ಯುವಕನ್ನು ಜಾಬಿರ್ ಎಂದು ಗುರುತಿಸಲಾಗಿದೆ....
ಮಂಗಳೂರು ಡಿಸೆಂಬರ್ 19: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಪೊಲೀಸ್ ಸಿಬ್ಬಂದಿಗಳ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ. ಮಂಗಳೂರು ನಗರದಲ್ಲಿ ಪೊಲೀಸರ ಮೇಲೆ ಮತ್ತೊಂದು ದಾಳಿ ನಡೆದಿದೆ. ನಿನ್ನೆ ರಾತ್ರಿ ಕಾವೂರು ಪೊಲೀಸ್...
ಉಡುಪಿ ನವೆಂಬರ್ 30: ಕರಾವಳಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳು ಹೆಚ್ಚುತ್ತಲೇ ಇದ್ದು, ಕರಾವಳಿಯ ಎರಡು ಜಿಲ್ಲೆಗಳಲ್ಲಿ ಗ್ಯಾಂಗ್ ವಾರ್ ಗಳು ಮತ್ತೆ ಪಾರಂಭವಾಗಿದೆ. ಉಡುಪಿಯ ಪಡುಬಿದ್ರಿಯಲ್ಲಿ ಯುವಕನೋರ್ವನನ್ನು ತಂಡವೊಂದು ಅಟ್ಟಾಡಿಸಿ ಮಾರಾಕಾಯುಧದಿಂದ ಹಲ್ಲೆ...