ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ. ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ...
ಬಂಟ್ವಾಳ ಅಕ್ಟೋಬರ್ 29: ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜ ಅವರ ಮೇಲಿನ ಮಾರಕದಾಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19),ಅಬ್ದುಲ್ ರೆಹಮಾನ್(22) ಮತ್ತು ಮಹಮ್ಮದ್ ಸೈಪುದ್ದೀನ್(22). ಮತ್ತೊಬ್ಬ...
ಪುತ್ತೂರು, ಅಕ್ಟೋಬರ್ 27 : ಅಡಿಕೆ ವ್ಯಾಪಾರಿಗೆ ಚೂರಿ ಇರಿದು ನಾಲ್ಕು ಲಕ್ಷ ರೂ. ದರೋಡೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯಲ್ಲಿ ಸಂಭವಿಸಿದೆ. ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ದುಷ್ಕರ್ಮಿಗಳಿಂದ...
ತೊಕ್ಕೊಟ್ಟು ಬಳಿ ಯುವಕನ ಮೇಲೆ ದುಷ್ಕರ್ಮಿಗಳಿಂದ ಚೂರಿ ಇರಿತ ಮಂಗಳೂರು ಡಿಸೆಂಬರ್ 21: ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನೊಬ್ಬನ ಮೇಲೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ನಡೆದಿದೆ....
ಉಳ್ಳಾಲ ವಾಟ್ಸಪ್ ಸ್ಟೇಟಸ್ ಶೂಟೌಟ್ ಪ್ರಕರಣ 12 ಮಂದಿ ಆರೆಸ್ಟ್ ಮಂಗಳೂರು ಸೆಪ್ಟೆಂಬರ್ 23: ಮಂಗಳೂರಿನ ಉಳ್ಳಾಲದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ತಂಡಗಳಿಗೆ ಸೇರಿದ 12 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಉಳ್ಳಾಲದಲ್ಲಿ ಕಾಂಗ್ರೇಸ್ ಮುಖಂಡನಿಂದ ಗುಂಡಿನ ದಾಳಿ ಮಂಗಳೂರು ಸೆಪ್ಟೆಂಬರ್ 23: ವಾಟ್ಸಾಪ್ ಸ್ಟೇಟಸ್ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದ್ದು, ಮಾರಾಮಾರಿ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶೂಟೌಟ್ ನಡೆಸಿದ ಘಟನೆ ಮಂಗಳೂರು ನಗರ...
ದೀಕ್ಷಾಳ ಮುಂದಿನ ವೈದ್ಯಕೀಯ ವೆಚ್ಚಕ್ಕೆ ಸರಕಾರದಿಂದ ಸಹಕಾರ – ಯು.ಟಿ ಖಾದರ್ ಮಂಗಳೂರು ಜೂನ್ 30: ಪಾಗಲ್ ಪ್ರೇಮಿಯಿಂದ ಚೂರಿ ಇರಿತಕ್ಕೊಳಗಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೀಕ್ಷಾಳ ಮುಂದಿನ ವೈದ್ಯಕೀಯ ಚಿಕಿತ್ಸೆಯ ವೆಚ್ಚಕ್ಕೆ...
ಪಾಗಲ್ ಪ್ರೇಮಿಯಿಂದ 12 ಬಾರಿ ಚೂರಿ ಇರಿತಕ್ಕೊಳಗಾಗಿದ್ದ ದೀಕ್ಷಾ ಸ್ಥಿತಿ ಗಂಭೀರ ಮಂಗಳೂರು ಜೂನ್ 29: ನಿನ್ನೆ ಪಾಗಲ್ ಪ್ರೇಮಿಯಿಂದ 12 ಬಾರಿ ಚೂರಿ ಇರಿತಕ್ಕೊಳಗಾಗಿದ್ದ ದೀಕ್ಷಾ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು...
ಪ್ರೀತಿಸುತ್ತಿದ್ದ ಯುವತಿಗೆ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ ಮಂಗಳೂರು ಜೂನ್ 28: ಏಕ ಮುಖ ಪ್ರೀತಿ ಹಿನ್ನಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಸಂಜೆ ಸಾರ್ವಜನಿಕರ ಎದುರೇ ತಾನು ಪ್ರೀತಿಸಿದ ಯುವತಿಗೆ ಚಾಕುವಿನಿಂದ ಇರಿದು ತಾನು...
ನಡು ರಸ್ತೆಯಲ್ಲಿ ಕತ್ತಿಯಲ್ಲಿ ತನ್ನನ್ನು ತಾನೆ ಕಡಿದುಕೊಂಡ ಮಾನಸಿಕ ಅಸ್ವಸ್ಥ ಉಡುಪಿ ಮಾರ್ಚ್ 10: ತನ್ನನ್ನು ತಾನೆ ಕಡಿದುಕೊಂಡು ಕುಂದಾಪುರದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆತಂಕ ಸೃಷ್ಠಿಸಿದ ಘಟನೆ ನಡೆದಿದೆ. ಕುಂದಾಪುರದ ರಾಮಮಂದಿರದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು,...