ಅಮೃತಸರ, ಮೇ 14: ಏ.23 ರಂದು ಆಕಸ್ಮಿಕವಾಗಿ ಅಂತರರಾಷ್ಟ್ರೀಯ ಗಡಿ ರೇಖೆ ದಾಟಿದ ಕಾರಣಕ್ಕೆ ಪಾಕ್ ಸೇನೆಯಿಂದ ಬಂಧಿತರಾಗಿದ್ದ ಬಿಎಸ್ಎಫ್ ಯೋಧ ಪೂರ್ಣಂ ಸಾಹು ಅವರನ್ನು ಪಾಕಿಸ್ತಾನ ಪಂಜಾಬ್ನ ಅಟ್ಟಾರಿ-ವಾಘಾ ಗಡಿ ಮುಂಭಾಗದ ಮೂಲಕ ಭಾರತಕ್ಕೆ...
ಪಂಜಾಬ್, ಮೇ 13: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’...
ಉಡುಪಿ, ಮೇ 11: ಭಾರತ ಮತ್ತು ಪಾಕಿಸ್ತಾನ ಯುದ್ಧದ ಉದ್ವಿಗ್ನತೆ ನಡುವೆ ಕಾರ್ಕಳದ ಯುವಕನಿಗೆ ಪಾಕಿಸ್ತಾನದಿಂದ ವಾಟ್ಸಪ್ ಮೆಸೆಜ್ ಬಂದಿದೆ. ಕಾರ್ಕಳದ ಬಜಗೋಳಿಯ ಸುಶಾಂತ್ ಎಂಬವರಿಗೆ ಶನಿವಾರ ಬೆಳಗ್ಗೆ 10:24 ಕ್ಕೆ ಹೌ ಆರ್ ಯು...
ನವದೆಹಲಿ, ಮೇ 11: ಭಾರತದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿ ಇಂದು ರಾತ್ರಿ ಶೆಲ್ ದಾಳಿಯನ್ನು ಪುನರಾರಂಭಿಸಿದೆ. ಗಡಿರಾಜ್ಯಗಳ ಹಲವು ಭಾಗಗಳಲ್ಲಿ ಪಾಕಿಸ್ತಾನ ದಾಳಿ ನಡೆಸಿದೆ....
ನವದೆಹಲಿ ಮೇ 10: ಪಾಕಿಸ್ತಾನ ಭಾರತದಲ್ಲಿ ಭವಿಷ್ಯದಲ್ಲಿ ನಡೆಸುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ “ಯುದ್ಧ ಕೃತ್ಯ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ....
ನವದೆಹಲಿ ಮೇ 10: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ...
ನವದೆಹಲಿ ಮೇ 10: ಭಾರತ ಹಾಗೂ ಪಾಕಿಸ್ತಾನದ ನಡುವೆ ತಕ್ಷಣದಿಂದಲೇ ಸಂಪೂರ್ಣ ಕದನ ವಿರಾಮ ಜಾರಿಯಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ...
ಬೆಂಗಳೂರು ಮೇ. 10: ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಕೆಲವು ದಿನಗಳ ಹಿಂದೆ ಅಚ್ಚರಿ ಎಂಬಂತೆ ನಿವೃತ್ತಿ ಘೋಷಿಸಿದ್ದರು.ಈಗ ಟೀಮ್ ಇಂಡಿಯಾದ ಮತ್ತೋರ್ವ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿವೃತ್ತಿಯ ಬಗ್ಗೆಯೂ ಮಾತುಗಳು...
ಶ್ರೀ ನಗರ, ಮೇ 10: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿ ನಡೆಸಿದ ಪರಿಣಾಮ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ಕರಾಚಿ, ಮೇ 09: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದ್ದು, ಭಾರತ ವಾಯು ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇರಿದಂತೆ ಹಲವು ಪಾಕ್ ನಗರಗಳ ಮೇಲೆ ದಾಳಿ...