ಜಿನೆವಾ ಜೂನ್ 02: ಇಡೀ ವಿಶ್ವವನ್ನೇ ನಡುಗಿಸಿದ ಕೊರೊನಾ ಮಹಾಮಾರಿಯ ಪ್ರಭಾವ ಕಡಿಮೆಯಾಗುತ್ತಾ ಬಂದಿದ್ದರೂ , ಸದ್ಯ ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ 19 ‘ಡೆಲ್ಟಾ’ ತಳಿಯೊಂದೇ ಅಪಾಯಕಾರಿಯಾದ ಕೊರೊನಾದ ರೂಪಾಂತರಿ ವೈರಸ್ ಎಂದು ವಿಶ್ವ...
ಹೊಸದಿಲ್ಲಿ ಮಾರ್ಚ್ 20: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕೇಂದ್ರ ಸರಕಾರದ ಕೈಯಲ್ಲಿ ಇಲ್ಲ ಎಂದು ಹೇಳಿದ್ದ ಕೇಂದ್ರ ಸರಕಾರ ಈಗ ಪಂಚರಾಜ್ಯ ಚುನಾವಣೆ ಘೋಷಣೆ ಬೆನ್ನಲ್ಲೆ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯನ್ನು...
ನವದೆಹಲಿ ಮಾರ್ಚ್ 18 : ಕೊರೊನಾ ಲಸಿಕೆ ಅಭಿಯಾನದ ಬೆನ್ನಲೆ ದೇಶದಲ್ಲಿ ಕೊರೊನಾದ ಎರಡನೆ ಅಲೆ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ಬರೋಬರಿ...
ಬ್ರಿಸ್ಬೇನ್: ಆಸ್ಟ್ರೇಲಿಯಾ ವಿರುದ್ದದ 4ನೇ ಮತ್ತು ಅಂತಿಮ ಟೆಸ್ಟ್ ನಲ್ಲಿ ಪ್ರವಾಸಿ ಭಾರತ ತಂಡ ಪ್ರಬಲ ಆಸ್ಟ್ರೇಲಿಯಾ ತಂಡವನ್ನು 3 ವಿಕೆಟ್ ಗಳ ಅಂತರದಲ್ಲಿ ಮಣಿಸಿ ಟೆಸ್ಟ್ ಸರಣಿಯನ್ನು ಕೈ ವಶ ಮಾಡಿಕೊಂಡು ಇತಿಹಾಸ ನಿರ್ಮಿಸಿದೆ....
ನವದೆಹಲಿ ಜನವರಿ 9: ಕೊನೆಗೂ ಮಹಾಮಾರಿ ಕೊರೊನಾ ಗೆ ಲಸಿಕೆ ವಿತರಣೆ ಕಾರ್ಯ ಆರಂಭವಾಗಲಿದ್ದು, ಭಾರತ ಮಹಾಮಾರಿ ಕೊರೋನಾ ವೈರಸ್ ಗೆ ದೇಶಿಯವಾಗಿ ಎರಡು ಕೊರೋನಾ ಲಸಿಕೆ ತಯಾರಿಕೆ ಮಾಡಿದ್ದು, ಜನವರಿ 16 ರಿಂದ ದೇಶಾದ್ಯಂತ...
ಲಖನೌ, ಡಿಸೆಂಬರ್ 31: ಪಾಕಿಸ್ತಾನದಿಂದ ವೀಸಾ ಪಡೆದು ಭಾರತಕ್ಕೆ ಬಂದ ಮಹಿಳೆಯೊಬ್ಬಳು ಇಲ್ಲಿನ ಗ್ರಾಮ ಪಂಚಾಯಿತಿ ಮುಖ್ಯಸ್ಥೆಯಾಗಿ ಆಯ್ಕೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿ ಐದು ವರ್ಷಗಳ ನಂತರ ಆಕೆಯ...
ಮೆಲ್ಬರ್ನ್, ಡಿಸೆಂಬರ್ 29: ಆಸ್ಟ್ರೇಲಿಯಾ ವಿರುದ್ದ ನಾಲ್ಕು ಟೆಸ್ಟ್ ಸರಣಿಯ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವುದರ ಮೂಲಕ ಭಾರತ ಸರಣಿಯಲ್ಲಿ 1-1 ರಿಂದ ಸಮಬಲ ಸಾಧಿಸಿದೆ. ಅತಿಥೇಯ ಆಸ್ಟ್ರೇಲಿಯಾ ವಿರುದ್ದ ಎಂಟು ವಿಕೇಟ್ ಗಳ ಗೆಲುವನ್ನು...
ನವದೆಹಲಿ, ಡಿಸೆಂಬರ್ 06: ಕೃಷಿ ಮಸೂದೆಯನ್ನು ವಾಪಸ್ ಪಡೆಯದೆ ಇದ್ದರೆ, ತಮಗೆ ಬಂದಿರುವ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಕೊಡುತ್ತೇನೆ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ. ಭಾರತದ ಬಾಕ್ಸರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜೇಂದರ್...
ಪುತ್ತೂರು : ಕೋವಿಡ್ 19 ಮಹಾಮಾರಿಯ ದಾಳಿಯ ಬಳಿಕ ಜನರ ಜೀವನ ನಿರ್ವಹಣೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬದುಕಿಗಾಗಿ ಇತರರನ್ನು ಅವಲಂಭಿಸುವ ಬದಲು ತಮ್ಮಲ್ಲಿದ್ದ ವಸ್ತುಗಳಿಂದಲೇ ತಮಗೆ ಬೇಕಾದವುಗಳನ್ನು ತಯಾರಿಸುವ ಹಂತಕ್ಕೆ ಜನ ಸಿದ್ಧರಾಗಿದ್ದಾರೆ. ಇದಕ್ಕೆ ಪೂರಕವೆಂಬಂತೆ...
ನವದೆಹಲಿ: ಸದ್ಯ ದೇಶದಲ್ಲಿ ಭಾರೀ ಸುದ್ದಿಯಲ್ಲಿರುವ ಗಾಂಜಾ ಮಾದಕ ವಸ್ತುವಿಗೆ ಸಂಬಂಧಪಟ್ಟಂತೆ ಶುಭ ಸುದ್ದಿ ಬಂದಿದ್ದುಸ ಗಾಂಜಾ ಹಾಗೂ ಗಾಂಜಾ ಅಂಟನ್ನು ಅಪಾಯಕಾರಿ ಮಾದಕ ವಸ್ತುಗಳ ಪಟ್ಟಿಯಿಂದ ಹೊರಗಿಡುವ ಸಂಬಂಧ ವಿಶ್ವಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದೆ...