ಅಮೇರಿಕಾ ಎಪ್ರಿಲ್ 9: ಅಮೇರಿಕಾದಲ್ಲಿ ಭಾರತೀಯ ವಿಧ್ಯಾರ್ಥಿಗಳ ಸಾವಿನ ಸರಣಿ ಮುಂದುವರೆದಿದ್ದು, ಇದೀಗ ನಾಪತ್ತೆಯಾಗಿದ್ದ ವಿಧ್ಯಾರ್ಥಿಯೊಬ್ಬನ ಶವ ಪತ್ತೆಯಾಗಿದೆ. ಇದರೊಂದಿಗೆ ಒಂದು ವರ್ಷದಲ್ಲಿ ಅಮೇರಿಕಾದಲ್ಲಿ ಸಾವನಪ್ಪಿದ 11ನೇ ಭಾರತೀಯ ವಿಧ್ಯಾರ್ಥಿ. ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ...
ಉಡುಪಿ ಎಪ್ರಿಲ್ 02: ಬರೋಬ್ಬರಿ 15 ಅಡಿ ಉದ್ದದ 12.5 ಕೆಜಿ ತೂಕದ ಕಾಳಿಗ ಸರ್ಪವೊಂದು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡಪಾಲ್ ಗ್ರಾಮದಲ್ಲಿ ಸಿಕ್ಕಿದೆ. ಆಗುಂಬೆಯಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ನಾಡ್ಪಾಲ್ ಗ್ರಾಮದ...
ಢಾಕಾ ಎಪ್ರಿಲ್ 2: ಬಾಂಗ್ಲಾದೇಶದಲ್ಲಿ ಪ್ರತಿಪಕ್ಷಗಳ ನಾಯಕರ ಬಾಯ್ಕಾಟ್ ಇಂಡಿಯಾ ಅಭಿಯಾನಕ್ಕೆ ಜೋರಾಗಿ ನಡೆಯುತ್ತಿದ್ದು, ಇದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸರಿಯಾಗೇ ತಿರುಗೇಟು ನೀಡಿದ್ದಾರೆ. ಬಾಂಗ್ಲಾದೇಶದಲ್ಲಿ ಭಾರತೀಯ ಉತ್ಪನ್ನಗಳ ವಿರುದ್ಧ ಪ್ರತಿಭಟನೆ ಮಾಡುತ್ತಿರುವ...
ಜೈಪುರ ಮಾರ್ಚ್ 12: ವಾಯುಪಡೆಯ ಲಘು ಯುದ್ದ ವಿಮಾನ ತೇಜಸ್ ರಾಜಸ್ಥಾನದ ಜೈಸಲ್ಮೇರ್ ಬಳಿ ಪತನವಾಗಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ ‘ತೇಜಸ್’ ತರಬೇತಿ ಕಾರ್ಯಾಚರಣೆ ವೇಳೆ ಪತನಗೊಂಡಿದೆ. ವಿಮಾನದಿಂದ ಪೈಲಟ್ಅನ್ನು ಸುರಕ್ಷಿತವಾಗಿ...
ಮಂಗಳೂರು ಫೆಬ್ರವರಿ 02: ಮಂಗಳೂರಿನ MRPL ಸಂಸ್ಥೆ, ಅಂತರರಾಷ್ಟ್ರೀಯ ಏರೋಸ್ಪೇಸ್ ಕ್ವಾಲಿಟಿ ಗ್ರೂಪ್ (IAQG) ರವರ AS9001:D ಪ್ರಮಾಣಪತ್ರವನ್ನು ಪಡೆದಿದೆ. ಈ ಮೂಲಕ ಈ ಪ್ರಮಾಣ ಪತ್ರ ಪಡೆದ ದೇಶದ ಮೊದಲ ರಿಫೈನರ್ ಆಗಿ ಹೊರಹೊಮ್ಮಿದೆ....
ಬೆಂಗಳೂರು ಫೆಬ್ರವರಿ 1: ಕೇಂದ್ರ ಸರಕಾರ ಮದ್ಯಂತರ ಬಜೆಟ್ ಮಂಡನೆ ಮಾಡಿದ್ದು, ಕರ್ನಾಟಕದ ಕಾಂಗ್ರೇಸ್ ಸಂಸದ ಡಿಕೆ ಸುರೇಶ್ ಕೇಂದ್ರ ಸರಕಾರ ಬಜೆಟ್ ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದು,ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು...
ಮುಂಬೈ ಜನವರಿ 07 : ಒಂದು ಕಾಲದಲ್ಲಿ ಭಾರತದ ವಿಮಾನಯಾನ ಕ್ಷೇತ್ರವನ್ನು ಆಳಿದ್ದ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ದಯನೀಯ ಸ್ಥಿತಿಯಲ್ಲಿದ್ದು, ನಾನು ಜೈಲಿನಲ್ಲಿ ಸಾಯುವುದೇ ಉತ್ತಮ ಎಂದು ಜಡ್ಜ್ ಮುಂದೆ ಕೈಕಟ್ಟಿ...
ನವದೆಹಲಿ, ಜನವರಿ 02: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ.22ರಂದು ನಡೆಯಲಿರುವ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದ್ದು, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿರುವ ಮೂರ್ತಿ ಆಯ್ಕೆಯಾಗಿದೆ. ರಾಮನ ಮೂರ್ತಿ ಆಯ್ಕೆ ಕುರಿತು ಸಾಮಾಜಿಕ...
ಮಂಗಳೂರು ಡಿಸೆಂಬರ್ 09 : ಖಾಸಗಿ ಚಾನೆಲ್ ನಲ್ಲಿ ನಡೆದ ಮಾಸ್ಟರ್ ಶೆಫ್ ಇಂಡಿಯಾ ಸ್ಪರ್ಧೆಯಲ್ಲಿ ಮಂಗಳೂರಿನ ಯುವಕ ಮಹಮ್ಮದ್ ಆಶಿಕ್ ವಿನ್ನರ್ ಆಗಿದ್ದಾರೆ. ಖಾಸಗಿ ಚಾನೆಲ್ ‘ಸೋನಿ ಲಿವ್’ ಓಟಿಟಿ ಫ್ಲಾಟ್ಫಾರ್ಮ್ನಲ್ಲಿ ಮುಂಬೈನಲ್ಲಿ ಆಯೋಜಿಸಿದ್ದ...
ಮಂಗಳೂರು ನವೆಂಬರ್ 29: ದೇಶವನ್ನು ಒಗ್ಗೂಡಿಸುವ ಕೆಲಸ ಬಿಜೆಪಿ ಮಾಡಿದರೆ, ಕಾಂಗ್ರೆಸ್ ಎಂದಿನಂತೆ ತನ್ನ ಸ್ವಾರ್ಥಕ್ಕಾಗಿ ದೇಶವನ್ನು ಛಿದ್ರಗೊಳಿಸುವ ಕೆಲಸವನ್ನು ಮುಂದುವರಿಸಿದೆ. ಬಿಹಾರ ರಾಜ್ಯದಲ್ಲಿ ಸಾರ್ವಜನಿಕ ರಜೆಗಳ ವಿಷಯದಲ್ಲಿ ಉಂಟಾಗಿರುವ ವಿವಾದವು I.N.D.I.A ಮೈತ್ರಿ ಕೂಟದ...