ಯುಎಇ :ವಿಶ್ವಕಪ್ ಟಿ20 ಯಿಂದ ಭಾರತ ಹೊರಗೆ ಬಂದಿದೆ. ಸೆಮಿಫೈನಲ್ಗೇರಲು ನ್ಯೂಜಿಲೆಂಡ್ ಸೋಲನ್ನು ಆಶಿಸುತ್ತಿದ್ದ ಭಾರತಕ್ಕೆ ನಿರಾಸೆಯಾಗಿದ್ದು, ಇಂದು ನಡೆದ ಪಂದ್ಯದಲ್ಲಿ ಅಘ್ಘಾನಿಸ್ತಾನ ವಿರುದ್ಧ 8 ವಿಕೆಟ್ಗಳ ಜಯದೊಂದಿಗೆ ಗ್ರೂಪ್-2ರಲ್ಲಿ ದ್ವಿತೀಯ ಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸಿತು....
ಮುಂಬೈ, ನವೆಂಬರ್ 4: ಬಾಲಿವುಡ್ ನಟಿ ಕಂಗನಾ ರಣಾವತ್ ಪಟಾಕಿಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿರುವ ವಿರುದ್ಧ ಇನ್ಸ್ಟಾಗ್ರಾಮ್ವೊಂದರಲ್ಲಿ ಪೋಸ್ಟ್ ಹಾಕಿರುವುದು ಸಖತ್ ಸುದ್ದಿಯಾಗುತ್ತಿದೆ. ಸದ್ಗುರು ಪಟಾಕಿ ಬಗ್ಗೆ ಹೇಳಿರುವ ವಿಡಿಯೋವೊಂದನ್ನು ಹಂಚಿಕೊಂಡು, ಕಂಗನಾ ಅವರ ಅಭಿಪ್ರಾಯ...
ಬೆಂಗಳೂರು, ನವೆಂಬರ್ 4 : ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಇಳಿಸಿರುವ ಬೆನ್ನಲ್ಲೇ ರಾಜ್ಯ ಸರ್ಕಾರವೂ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ತಲಾ...
ಹೊಸದಿಲ್ಲಿ, ನವೆಂಬರ್ 3: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ಸುಲಕ್ಷಣಾ ನಾಯಕ್ ಹಾಗೂ ಆರ್.ಪಿ. ಸಿಂಗ್ ಅವರನ್ನೊಳಗೊಂಡ ಕ್ರಿಕೆಟ್ ಸಲಹಾ ಸಮಿತಿ...
ಗ್ಲಾಸ್ಗೋ, ನವೆಂಬರ್ 03: ತಮ್ಮ ಪಕ್ಷ ಸೇರಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆಹ್ವಾನ ನೀಡಿದ್ದಾರೆ. ‘ಸಿಒಪಿ26 ಹವಾಮಾನ ಬದಲಾವಣೆ ಶೃಂಗಸಭೆ’ ಬಳಿಕ ಮೋದಿ ಮತ್ತು ಬೆನೆಟ್ ನಡುವೆ ಮೊದಲ...
ನಾಗ್ಪುರ : ಅಫ್ಘಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ನಾಗ್ಪುರ-ವಾರ್ಧಾ ಪ್ರದೇಶದ ಮೂರು ದಿನಗಳ ಭೇಟಿಗಾಗಿ ಇಲ್ಲಿಯ ವಿಮಾನ ನಿಲ್ದಾಣಕ್ಕೆ ಬಂದ...
ಕಾಬೂಲ್ ಅಗಸ್ಟ್ 21: ತಾಲಿಬಾನಿಗಳಿಂದ ಅಪಹರಣಕ್ಕೊಳಗಾದ ಭಾರತೀಯರು ಸುರಕ್ಷಿತರಾಗಿದ್ದು, ಎಲ್ಲರನ್ನು ತಾಲಿಬಾನಿಗಳು ಬಿಡುಗಡೆಗೊಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಇಂದು ಬೆಳಿಗ್ಗೆ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಸುಮಾರು 150 ಮಂದಿ ಭಾರತೀಯರನ್ನು ಹಮೀದ್ ಕರ್ಜೈ...
ಟೋಕಿಯೋ ಅಗಸ್ಟ್ 07: ಕೊನೆಗೂ ಭಾರತೀಯರ ಕನಸು ನನಸಾಗಿದ್ದು, ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕವನ್ನು ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಅವರು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಇಂದು ನಡೆದ ಪೈನಲ್ ನಲ್ಲಿ...
ಟೋಕಿಯೊ: ಜಪಾನ್ ನ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ನಲ್ಲಿ ಭಾರತ ಪದಕದ ಬೇಟೆ ಆರಂಭಿಸಿದ್ದು, ವೇಟ್ ಲಿಪ್ಟಿಂಗ್ ವಿಭಾಗದಲ್ಲಿ ಮೊದಲ ಬೆಳ್ಳಿ ಪದಕ ಗೆದ್ದುಕೊಂಡಿದೆ. ಒಲಂಪಿಕ್ಸ್ನಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ...
ಚಂಡೀಗಡ: ಕೊರೊನಾದಿಂದ ಬಳಲುತ್ತಿದ್ದ ದೇಶದ ಖ್ಯಾತ ಕ್ರಿಡಾಪಟು ‘ಫ್ಲೈಯಿಂಗ್ ಸಿಖ್‘ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ (91) ಶುಕ್ರವಾರ ತಡರಾತ್ರಿ ನಿಧರಾಗಿದ್ದಾರೆ. ಸುಮಾರು ಒಂದು ತಿಂಗಳ ಕಾಲ ಕೊರೋನಾ ವಿರುದ್ಧದ ಹೋರಾಟ ನಡೆಸಿದ್ದ ಮಿಲ್ಖಾ ಸಿಂಗ್...