ಜಾಹೀರಾತು ಪ್ರಕಟಿಸಿದ ಬಿಲ್ಗಳ ಪ್ರತಿಯನ್ನೊಳಗೊಂಡ ಮಾಹಿತಿ ನೀಡಿ : ಪತ್ರಿಕೆಗಳಿಗೆ ಜಿಲ್ಲಾಧಿಕಾರಿ ಸೂಚನೆ ಉಡುಪಿ ಮಾರ್ಚ್ 17 : ಚುನಾವಣಾ ನೀತಿ ಸಂಹಿತೆ ಜಾರಿಯಾದ ತಕ್ಷಣ ಚುನಾವಣಾ ಆಯೋಗದ ಮಾರ್ಗದರ್ಶನದಡಿ ಸೂಚನೆಗಳನ್ನು ಪಾಲಿಸಲು ಜಿಲ್ಲಾಡಳಿತ ಸಜ್ಜಾಗಿದೆ....
ಪ್ರಚಾರ ವಾಹನದ ವಿನ್ಯಾಸದಲ್ಲಿ ನನ್ನ ಪಾತ್ರ ಇಲ್ಲ- ಪ್ರಮೋದ್ ಮಧ್ವರಾಜ್ ಉಡುಪಿ ಮಾರ್ಚ್ 17: ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ ಪ್ರಚಾರ ವಾಹನದಲ್ಲಿ ಸಿದ್ದರಾಮಯ್ಯ, ರಾಹುಲ್ ಗಾಂಧಿ,...
ಪ್ರಧಾನಿ ಪತ್ರಕ್ಕೂ ಕ್ಯಾರೆ ಅನ್ನದ ಅಧಿಕಾರಿಗಳು – ಗ್ರಾಮಸ್ಥರಿಂದ ಮತದಾನ ಬಹಿಷ್ಕಾರಕ್ಕೆ ನಿರ್ಧಾರ ಬೆಳ್ತಂಗಡಿ ಮಾರ್ಚ್ 11: ರಸ್ತೆ ದುರಸ್ಥಿಗೆ ಪ್ರಧಾನಿ ಕಾರ್ಯಾಲಯದಿಂದ ಬಂದ ಪತ್ರಕ್ಕೂ ಯಾವುದೇ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿರುವ...
ಕಾವಿ ತ್ಯಜಿಸಿ ಖಾದಿ ಧರಿಸಲು ಸಿದ್ದರಾದ ಶಿರೂರು ಶ್ರೀಗಳು ಶಿರೂರು ಶ್ರೀಗಳು ಪಕ್ಷೇತರರಾಗಿ ವಿಧಾನಸಭಾ ಚುನಾವಣೆ ಸ್ಪರ್ಧೆ ಉಡುಪಿ ಮಾರ್ಚ್ 10: ಉಡುಪಿ ಶ್ರೀಕೃಷ್ಣ ಮಠದ ಅಷ್ಠಮಠಾಧೀಶರಲ್ಲೊಬ್ಬರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಉಡುಪಿಯ ಅಷ್ಠಮಠಗಳಲ್ಲೊಂದಾದ...
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಎಸ್ ಡಿ ಪಿ ಐ ಪಕ್ಷದ ಅಭ್ಯರ್ಥಿಯಾಗಿ ರಿಯಾಝ್ ಫರಂಗಿಪೇಟೆ ಆಯ್ಕೆ ಬಂಟ್ವಾಳ ಮಾರ್ಚ್ 9: ಮುಂಬರುವ ಕರ್ನಾಟಕ ವಿಧಾನ ಸಭಾ ಚುನಾವಣೆಗೆ ವಿವಿಧ ಪಕ್ಷಗಳು ಅಭ್ಯರ್ಥಿಗಳು ಆಯ್ಕೆಯಲ್ಲಿ ವಿಮರ್ಶೆ ನಡೆಯುತ್ತಿದೆ,...
ಶುರುವಾಗಿದೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಮಂಗಳೂರು ಮಾರ್ಚ್ 9: ಬಿಜೆಪಿಯ ಭದ್ರಕೋಟೆಯಾಗಿದ್ದ ಕರಾವಳಿ ಇದೀಗ ಛಿದ್ರವಾಗಿದ್ದು, ಅದನ್ನು ಮತ್ತೆ ತನ್ನ ತೆಕ್ಕೆಗೆ ಸೇರಿಸಲು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ಬಿಜೆಪಿ ರಾಷ್ಟ್ರೀಯ...
ಜನಸ್ನೇಹಿ ಚುನಾವಣೆಗೆ ಪರಿಶ್ರಮಿಸಲು ಪ್ರಾದೇಶಿಕ ಆಯುಕ್ತರ ಕರೆ ಮಂಗಳೂರು ಮಾರ್ಚ್ 8 ; ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಹೆಚ್ಚು ಆಸಕ್ತಿಯಿಂದ ಭಾಗವಹಿಸಲು ಜಿಲ್ಲಾಡಳಿತ ಪರಿಶ್ರಮಿಸಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಶಿವಯೋಗಿ...
ಸಿದ್ದರಾಮಯ್ಯ ಒಬ್ಬ ಅಯೋಗ್ಯ ಮುಖ್ಯಮಂತ್ರಿ – ಕೆ.ಎಸ್ ಈಶ್ಪರಪ್ಪ ಉಡುಪಿ ಮಾರ್ಚ್ 5: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಅಯೋಗ್ಯ ಮುಖ್ಯಮಂತ್ರಿ ಎಂದು ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯ ನಡವಳಿಕೆಯೇ...
ಕರ್ನಾಟಕ ವಿಧಾನಸಭೆ ಚುನಾವಣಾ ಲಾಂಛನ ಬಿಡುಗಡೆ ಉಡುಪಿ ಫೆಬ್ರವರಿ 27: ಮುಂಬರಲಿರುವ ವಿಧಾನ ಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆ ಲಾಂಛನವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ...
ಸುಗಮ್ಯ ಚುನಾವಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಲು ಜಿಲ್ಲಾಧಿಕಾರಿ ಸಭೆ ಉಡುಪಿ ಫೆಬ್ರವರಿ 21 : ಚುನಾವಣಾ ಆಯೋಗವು ಪ್ರಸಕ್ತ ಚುನಾವಣೆಯಲ್ಲಿ “ಸುಗಮ್ಯ ಚುನಾವಣೆ” ಘೋಷವಾಕ್ಯದಡಿ ಜಿಲ್ಲೆಯಲ್ಲಿರುವ ವಿಕಲಚೇತನರು, ಹಿರಿಯ ನಾಗರಿಕರು, ಹಾಗೂ ಅನಾರೋಗ್ಯ ಪೀಡಿತರಿಗೆ ಮತದಾನ...