ಉಡುಪಿ ನವೆಂಬರ್ 11: ಕಾರ್ಕಳ ಬೈಲೂರಿನ ಪರಶುರಾಮ್ ಥೀಮ್ ಪಾರ್ಕ್ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚಿಸಿರುವ ಪ್ರಕರಣದ ಆರೋಪಿ ಬೆಂಗಳೂರಿನ ಶಿಲ್ಪಿ ಕೃಷ್ಣ ನಾಯ್ಕ (45)ನನ್ನು ಕಾರ್ಕಳ ಪೊಲೀಸರು ಕಾರ್ಕಳ ನಗರ ಪೊಲೀಸರು...
ನವದೆಹಲಿ ಅಕ್ಟೋಬರ್ 17: ನ್ಯಾಯಾಲಯಗಳಲ್ಲಿರುವ ನ್ಯಾಯದೇವತೆಯ ಹೊಸ ರೂಪದಲ್ಲಿ ಮುಂದೆ ಬರಲಿದ್ದು, ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಮೂರ್ತಿ ಕಾಣಸಿಗಲಿದೆ. ಬ್ರಿಟೀಷ್ ದಾಸ್ಯದ ಪ್ರತೀಕವಾಗಿರುವ ಈ ಹಿಂದಿನ ನ್ಯಾಯದೇವತೆಯ...
ಉಡುಪಿ ಸೆಪ್ಟೆಂಬರ್ 23: ಭಾರೀ ವಿವಾದಕ್ಕೆ ಕಾರಣವಾಗಿರುವ ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿರುವ ಪರುಶುರಾಮ ಪ್ರತಿಮೆ ಅರ್ಧ ನಕಲಿ ಅರ್ಧ ಅಸಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪರಶುರಾಮ...
ಹೊಳೆಹೊನ್ನೂರು, ಆಗಸ್ಟ್ 21: ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದ ಹೃದಯ ಭಾಗದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಘಟನೆಯಿಂದ ಹೊಳೆಹೊನ್ನೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾತ್ಮ ಗಾಂಧಿ ಪ್ರತಿಮೆಗೆ...
ಪುತ್ತೂರು, ಜುಲೈ 02 : ಗಾಂಧಿ ಪ್ರತಿಮೆಗೆ ಟೀ ಶರ್ಟ್ ಹಾಕಿ ಕನ್ನಡಕ ತೆಗೆದು ವಿರೂಪಗೊಳಿಸಿದ ಘಟನೆ ಪುತ್ತೂರು ನಗರದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಘಟನೆ ನಿನ್ನೆ ಬೆಳಕಿಗೆ ಬಂದಿದ್ದು...
ಉಡುಪಿ : ಸಂಗೀತ ಎಂತವರನ್ನು ಮಂತ್ರ ಮುಗ್ದಗೊಳಿಸುತ್ತದೆ. ಸಂಗೀತಕ್ಕೆ ಅಂತಹದೊಂದು ಶಕ್ತಿ ಇದೆ. ಬದುಕಿದ್ದಾಗ ನಾಡಿನಾದ್ಯಂತ ಹೆಸರು ಮಾಡಿದ್ದ ಗಾಯಕಿಯೊಬ್ಬರು, ತಮ್ಮ ಕಾಲಾನಂತರ ಶಿಲ್ಪಿಯೊಬ್ಬರಿಗೆ ಸ್ಫೂರ್ತಿಯಾಗಿದ್ದಾರೆ. ಹೆಸರು ವಿಳಾಸ ಹೇಳಲು ಬಯಸದೆ ಅನಾಮಿಕರಾಗಿಯೇ ಇರಲು ಬಯಸಿರುವ...
ಪುತ್ತೂರಿನ ಪೋಳ್ಯದ ಲಕ್ಷ್ಮೀ ವೆಂಕಟರಮಣ ಮಠದಲ್ಲಿ ಕಳ್ಳತನ ಪುತ್ತೂರು ನವೆಂಬರ್ 9: ಪುತ್ತೂರಿನ ಪೋಳ್ಯದಲ್ಲಿರುವ ಲಕ್ಷ್ಮೀ ವೆಂಕಟರಮಣ ಮಠಕ್ಕೆ ಇಂದು ಮುಂಜಾನೆ ನುಗ್ಗಿದ ಕಳ್ಳರು ಬೆಲೆ ಬಾಳುವ ಮೂರು ಪಂಚಲೋಹದ ವಿಗ್ರಹಗಳನ್ನು ಕಳವು ಮಾಡಿದ್ದಾರೆ. ಇಂದು...