KARNATAKA3 months ago
ಪ್ರೀತಿಗೆ ಪೋಷಕರ ವಿರೋಧ, ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣು..!
ತಮಿಳುನಾಡು : ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ...