LATEST NEWS3 weeks ago
ಮಣಿಪಾಲ – ಶಾಲಾಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾ ಪಲ್ಟಿ
ಮಣಿಪಾಲ ನವೆಂಬರ್ 11: ಶಾಲಾ ಮಕ್ಕಳನ್ನು ಕೊಂಡೊಯ್ಯುತ್ತಿದ್ದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೆಳ ಪರ್ಕಳದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ಇಂದು ಸಂಜೆ ವೇಳೆ ನಡೆದಿದೆ. ಘಟನೆಯಲ್ಲಿ ಮೂವರು...