ಪುತ್ತೂರು ಜೂನ್ 28: ಮದುವೆಯಾಗುವುದಾಗಿ ನಂಬಿಸಿ ಸಹಪಾಠಿ ಯುವತಿಯನ್ನು ಗರ್ಭಿಣಿ ಮಾಡಿ ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗರ್ಭಿಣಿಯಾಗಿರುವ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಯುವತಿ ಗರ್ಭಿಣಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ...
ಉಡುಪಿ, ಜೂನ್ 21): ನಕಲಿ ನೀಟ್ ಅಂಕಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ವಿರುದ್ಧ ದೂರು ದಾಖಲಾಗಿದೆ. ದೂರಿನ ಪ್ರಕಾರ, ರೋಷನ್ ಶೆಟ್ಟಿ ತಮ್ಮ...
ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ...
ಪುಂಜಾಲಕಟ್ಟೆ ಜೂನ್ 07: ಕಾರಿಂಜ ದೇವಸ್ಥಾನದ ಕೆರೆಯಲ್ಲಿ ಕಾಲು ತೊಳೆಯಲು ಹೋಗಿದ್ದ ವೇಳೆ ಕಾಲು ಜಾರಿ ಬಿದ್ದು ಕಾಲೇಜು ವಿಧ್ಯಾರ್ಥಿಯೊಬ್ಬ ಜಾರಿ ಬಿದ್ದು ಸಾವಲನಪ್ಪಿದ ಘಟನೆ ಶನಿವಾರ ನಡೆದಿದೆ. ಮೃತರನ್ನು ವಗ್ಗ ಕಾರಿಂಜ ಕ್ರಾಸ್ ಬಳಿಯ...
ಪುತ್ತೂರು ಜೂನ್ 05: ಇದೇ ಮೊದಲ ಬಾರಿಗೆ ಐಪಿಎಲ್ ಕಪ್ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್ ನಲ್ಲಿ ನಡೆದ ಕಾಲ್ತುಳಿತಕ್ಕೆ ಪುತ್ತೂರು ಮೂಲದ ವಿಧ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಬಲಿಯಾಗಿದ್ದಾರೆ....
ಬಂಟ್ವಾಳ ಮೇ 30: ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ. ಕಿನ್ನಿಬೆಟ್ಟು ನಿವಾಸಿ ಗೋಪಾಲ ಗೌಡ ಅವರ ಪುತ್ರ ಹಿತೇಶ್(17) ಮೃತ ಬಾಲಕ....
ಹಾಸನ ಮೇ 29: ಇತ್ತೀಚೆಗೆ ಹೃದಯಾಘಾತದಿಂದ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಹಾಸನದಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ...
ಬೆಳಗಾವಿ, ಮೇ 24: ಸ್ವಾಮೀಜಿಯಿಂದ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ...
ಹಾಸನ, ಮೇ 22 : ಬಾತ್ರೂಂಗೆ ತೆರಳಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಸಂಧ್ಯಾ (19) ಮೃತ ಯುವತಿ. ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿಗಳಾದ ವೆಂಕಟೇಶ್-ಪೂರ್ಣಿಮ ದಂಪತಿ ಪುತ್ರಿ ಸಂಧ್ಯಾ...
ಬೆಳ್ತಂಗಡಿ ಮೇ 04: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ಸಮಯದಲ್ಲಿ...