BANTWAL8 years ago
ದಂತ ವೈದ್ಯಕೀಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವು
ಬಂಟ್ವಾಳ ಅಗಸ್ಟ್ 28: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ದಂತ ವೈದ್ಯಕೀಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕೇರಳ ಮೂಲದ ಡೆನ್ನಿಸ್ ಎಂದು ಗುರುತಿಸಲಾಗಿದೆ . ಮಂಗಳೂರು ಹೊರವಲಯದ...