ಬ್ರಹ್ಮಾವರ: ಮದರಸದ ಹಾಸ್ಟೆಲ್ನ ಬಾತ್ರೂಮ್ನಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.12 ರಂದು ಶನಿವಾರ ಬ್ರಹ್ಮಾವರ ತಾಲೂಕಿನ ರಂಗನಕೇರಿಯ ಮಾಲಿಕ್ ದಿನಾರ್ ಮದರಸದ ಹಾಸ್ಟೆಲ್ನಲ್ಲಿ ಸಂಭವಿಸಿದೆ. ವಾರಂಬಳ್ಳಿ ನಿವಾಸಿ ಮೊಹಮ್ಮದ್ ತೌಸಿಫ್ ಮತ್ತು...
ಕುಂದಾಪುರ ಅಕ್ಟೋಬರ್ 01: ರಸ್ತೆ ಬದಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿ ಮೇಲೆ ಟಿಪ್ಪರ್ ಲಾರಿಯೊಂದು ಹರಿದ ಪರಿಣಾಮ ವಿಧ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು...
ಪುತ್ತೂರು ಅಗಸ್ಟ್ 23: ಬ್ಲೇಡ್ ನಿಂದ ಕೈಗೆ ಇರಿಯಲಾಗಿದೆ ಎಂದು ವಿಧ್ಯಾರ್ಥಿಯೊಬ್ಬನ ಮೇಲೆ ಸುಳ್ಳು ಆರೋಪ ಹೊರಿಸಿ ಆತನ ಮಾನಹಾನಿ ಮಾಡಿರುವ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ವಜಾಗೊಳಿಸಬೇಕು’ ಎಂದು ಕಾಲೇಜಿನ ವಿದ್ಯಾರ್ಥಿ ಸಂಘಟನೆಯವರು ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು...
ಪುತ್ತೂರು ಅಗಸ್ಟ್ 20: ಅಪ್ರಾಪ್ತ ಬಾಲಕನೊಬ್ಬ ಅಪ್ರಾಪ್ತ ಬಾಲಕಿಯ ಕೈಗೆ ಬ್ಲೇಡ್ ನಿಂದ ಕೊಯ್ದು ಪರಾರಿಯಾದ ಘಟನೆ ಪುತ್ತೂರಿನ ಕೊಂಬೆಟ್ಟು ಎಂಬಲ್ಲಿ ನಡೆದಿದೆ. ಇಬ್ಬರು ಒಂದೇ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಬಾಲಕಿ...
ವಿಟ್ಲ ಜುಲೈ 29 : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ವಿಟ್ಲದ ಪರ್ತಿಪ್ಪಾಡಿ ನಡೆದಿದೆ. ವಿಟ್ಲದ ಪರ್ತಿಪ್ಪಾಡಿ ನಿವಾಸಿ ವಿನ್ಸಿ ಡಿ ಸೋಜ ಅವರ ಪುತ್ರಿ ಗ್ಲೀನಾ ಡಿಸೋಜಾ(14) ಮೃತ...
ಉಡುಪಿ, ಜುಲೈ 08: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಮಳೆ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ರಜೆಯ ಗೊಂದಲ ಉಂಟಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬೈಂದೂರು ಹಾಗು ಕುಂದಾಪುರದ ಕೆಲವೆಡೆ ಮಾತ್ರ ಶಾಲೆಗೆ ರಜೆ ನೀಡಲಾಗಿದೆ....
ಮುಂಬೈ: ರಾಮಾಯಣ ನಾಟಕ ಪ್ರದರ್ಶಿಸಿದ 8 ವಿದ್ಯಾರ್ಥಿಗಳಿಗೆ ಬಾಂಬೆ ಐಐಟಿ 1.02 ಲಕ್ಷ ರೂ. ದಂಡ ವಿಧಿಸಿದೆ. ಈ ನಾಟಕವು ನಮ್ಮ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 31 ರಂದು ಇನ್ಸ್ಟಿಟ್ಯೂಟ್ನ ಪರ್ಫಾರ್ಮಿಂಗ್...
ಪುತ್ತೂರು ಮೇ 25: ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...
ಉಡುಪಿ ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್...
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...