ಅಡೂರು, ಜೂನ್ 20: ಸೋಮವಾರವನ್ನು ಕನ್ನಡದಲ್ಲಿ ಭಾನುವಾರ ಎಂದು ಹೇಳುವ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿದ ಘಟನೆಯೊಂದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ರಿಷಬ್ ಶೆಟ್ಟಿ ನಿರ್ದೇಶನದ ಸೂಪರ್...
ಹೈದರಾಬಾದ್/ಲಂಡನ್: ಹೈದರಾಬಾದ್ ಮೂಲದ ವಿಧ್ಯಾರ್ಥಿನಿಯೊಬ್ಬಳನ್ನು ದುಷ್ಕರ್ಮಿಗಳು ಚಾಕುವಿನಿಂದ ಇರದು ಹತ್ಯೆ ಮಾಡಿದ ಘಟನೆ ಲಂಡನ್ ನಲ್ಲಿ ನಡೆದಿದೆ. ಕೊಲೆಯಾದ ವಿಧ್ಯಾರ್ಥಿನಿಯನ್ನು ಕೊಂತಂ ತೇಜಸ್ವಿನಿ (27) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ...
ಉಪ್ಪಿನಂಗಡಿ ಜೂನ್ 12 : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಮೂಡಬಿದಿರೆ, ಜೂನ್ 07: ಖಾಸಗಿ ಬಸ್ ವೇಗದ ಧಾವಂತಕ್ಕೆ ವಿದ್ಯಾರ್ಥಿ ಬಲಿಯಾದ ಘಟನೆ ಮೂಡಬಿದಿರೆಯ ಎಡಪದವು ಬಳಿ ನಡೆದಿದೆ. ಮೂಡಬಿದಿರೆಯ ಎಡಪದವು ಎಂಬಲ್ಲಿ ಮಂಗಳವಾರ ಸಂಜೆ ಬೈಕ್ ಗೆ ಬಸ್ ಡಿಕ್ಕಿಯಾಗಿದ್ದು ಬಸ್ ಚಾಲಕನ ಅಜಾಗರೂಕತೆಗೆ ಬೈಕ್...
ಮಂಗಳೂರು, ಜೂನ್ 06: ಮಂಗಳೂರು ವಿಶ್ವವಿದ್ಯಾನಿಲಯದ ಎಂಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಶ್ರೀದೇವಿ, ವಿಶ್ವವಿದ್ಯಾನಿಲಯದ ಸಮಾರಂಭದಲ್ಲಿ ಮಾಸ್ಟರ್ ಆಫ್ ಸೆರೆಮನಿ ಮುಗಿಸಿ ವಿಶ್ವವಿದ್ಯಾಲಯದಿಂದ ಹಿಂತಿರುಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದರು. ಅವರು ಕಳೆದ 2 ವಾರಗಳಲ್ಲಿ ಒಟ್ಟು ಮೂರು “ಜೀವ...
ಉಳ್ಳಾಲ ಜೂನ್ 1: ಸೋಮೇಶ್ವರ ಬಿಚ್ ಗೆ ಬಂದಿದ್ದ ವಿಧ್ಯಾರ್ಥಿಗಳ ಮೇಲೆ ತಂಡವೊಂದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ಇಂದು ಸಂಜೆ...
ಸುಳ್ಯ ಜೂನ್ 01: ಕಾಲೇಜು ಬಿಟ್ಟು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿನಿಯರಿಗೆ ಕಾರೊಂದು ಡಿಕ್ಕಿ ಹೊಡೆದ ಘಟನೆ ವಲ್ಲೀಶ ಸಭಾಭವನದ ಸಮೀಪ ನಡೆದಿದ್ದು, ಘಟನೆಯಲ್ಲಿ ಮೂವರು ವಿಧ್ಯಾರ್ಥಿನಿಯರಿಗೆ ಗಂಭೀರ ಗಾಯವಾಗಿದೆ. ಕಾಲೇಜು ಮುಗಿದ ಬಳಿಕ...
ನ್ಯೂಯಾರ್ಕ್ ಎಪ್ರಿಲ್ 16: ತಾವು ಕಲಿಸುತ್ತಿರುವ ಶಾಲೆಯ ಹದಿಹರೆಯದ ವಿಧ್ಯಾರ್ಥಿಗಳೊಂದಿಗೆ ಲೈಂಗಿಕ ಸಂಪರ್ಕಹೊಂದಿದ ಆರೋಪದ ಮೇಲೆ 6 ಶಿಕ್ಷಕಿಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಎಮಿಲಿ ಹ್ಯಾನ್ಕಾಕ್ (26), ಹೀದರ್ ಹೇರ್ (32), ಎಲೆನ್ ಶೆಲ್...
ಬಂಟ್ವಾಳ, ಎಪ್ರಿಲ್ 13 : ಕುಡಿಯುವ ನೀರು ಸಿಗಬೇಕೆಂದು ಕನಸು ಕಂಡ ವಿದ್ಯಾರ್ಥಿ, ಏಕಾಂಗಿಯಾಗಿ ಬಾವಿ ತೋಡಿ ಎಲ್ಲರ ಗಮನ ಸೆಳೆದಿದ್ದಾನೆ. ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡಿನಲ್ಲಿ ನೆಲೆಸಿರುವ ಲೋಕನಾಥ ಮತ್ತು ಮೋಹಿನಿ ದಂಪತಿ ಪ್ರತಿವರ್ಷ...
ಕುಂದಾಪುರ ಎಪ್ರಿಲ್ 08: ಕೋಸಳ್ಳಿ ಫಾಲ್ಸ್ ನಲ್ಲಿ ಈಜಲು ತೆರಳಿದ್ದ ವಿಧ್ಯಾರ್ಥಿಯೊರ್ವ ನಾಪತ್ತೆಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಎ.ಎಸ್.ಐ ಕುಮಾರ ಶೆಟ್ಟಿ ಎಂಬವರ ಪುತ್ರ ಚಿರಾಂತ್...