ಕಡಬ, ಮೇ 26: ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ವ್ಯಕ್ತಿಯೊಬ್ಬರು ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ. ಆಲಂಕಾರಿನ ವ್ಯಕ್ತಿಯೊಬ್ಬರು ಶಾಂತಿಮೊಗರು ಸೇತುವೆಯ ಮೇಲೆ ಕಾರು ನಿಲ್ಲಿಸಿ ಬಲೂನ್ ಕಟ್ಟಿ ನೀರಿಗೆ ಹಾರಿದ್ದಾರೆ...
ಹೊಸದಿಲ್ಲಿ, ಎಪ್ರಿಲ್ 29: ಬ್ಯೂಟಿ ಪಾರ್ಲರ್ಗೆ ಹೋಗದಂತೆ ಪತಿ ತಡೆದದ್ದಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂಧೋರ್ನಲ್ಲಿ ಬೆಳಕಿಗೆ ಬಂದಿದೆ. ಇಂಧೋರ್ನ ಸ್ಕೀಂ ನಂ. 51 ಪ್ರದೇಶದಲ್ಲಿ ಈ ಮಹಿಳೆ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ...
ಉಳ್ಳಾಲ, ಏಪ್ರಿಲ್ 10 : ನಗರದ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ...
ಪುತ್ತೂರು, ಮಾರ್ಚ್ 20: ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಕೃಷಿ ಸಾಲ ಮಾಡಿದ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿದೆ. ಇತ್ತೀಚೆಗೆ ಇಡ್ಕಿದು ಗ್ರಾಮದ ಬಂಗೇರಕೋಡಿ ನಿವಾಸಿ ಕೃಷಿಕ ವೀರಪ್ಪ ಗೌಡ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ...
ಕೊಡಗು ಮಾರ್ಚ್ 19: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ...
ಪುತ್ತೂರು, ಮಾರ್ಚ್ 16: ಪುತ್ತೂರು ನಗರಸಭಾ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ ಮಾಡಿಕೊಂಡ ಸದಸ್ಯರಾಗಿದ್ದಾರೆ. ವಾರ್ಡ್ ನಂಬರ್ 1( ಕಬಕ 1) ರ ಸದಸ್ಯ ಶಿವರಾಮ ಸಫಲ್ಯ ಪುತ್ತೂರಿನ ಉರಮಾಲ್ ನ ತನ್ನ ಮನೆಯಲ್ಲಿ ಆತ್ಮಹತ್ಯೆ...
ಕಾಸರಗೋಡು, ಮಾರ್ಚ್ 12: ಆಟೋ ರಿಕ್ಷಾ ಚಾಲಕ ನೋರ್ವ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕ ದಲ್ಲಿ ನಡೆದಿದೆ. ಕುಡ್ಪoಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ...
ಮೂಡುಬಿದಿರೆ, ಮಾರ್ಚ್ 06 : ಭಾರತೀಯ ಜೇಸಿಸ್ನ ಹಲವು ಹುದ್ದೆಗಳನ್ನು ನಿರ್ವಹಿಸಿದ್ದ ಉದ್ಯಮಿ ಆಶಿತ್ ಕುಮಾರ್ (51) ಭಾನುವಾರ ಗುರುಪುರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ಕೇಳದ ಪೇಟೆಯವ...
ಮಂಗಳೂರು ಮಾರ್ಚ್ 01:ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಿಯಾಲ್ ಬೈಲ್ ಸಮೀಪ ನಡೆದಿದ್ದು, ಈ ಘಟನೆಯಲ್ಲಿ ಮಹಿಳೆ ಹಾಗೂ 4 ವರ್ಷದ ಬಾಲಕಿ ಸಾವನಪ್ಪಿದ್ದು, ಮತ್ತೊರ್ವ ಬಾಲಕಿ...
ಬೆಂಗಳೂರು, ಜನವರಿ 11: ಸಿಲಿಕಾನ್ ಸಿಟಿಯಲ್ಲಿ ಯುವ ದೇಹದಾಢ್ಯ ಪಟು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ ಆರ್ ಪುರಂ ಬಳಿಯ ಹೀರಂಡಹಳ್ಳಿಯಲ್ಲಿ ಶ್ರೀನಾಥ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂಲತಃ ಕೋಲಾರದ ಶ್ರೀನಿವಾಸಪುರದ ಶ್ರೀನಾಥ್,...