ಮಂಗಳೂರು, ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8...
ಮಂಗಳೂರು, ಡಿಸೆಂಬರ್ 04: ಯುವತಿಯೋರ್ವಳು ನೇಣಿಗೆ ಶರಣಾಗಿರುವ ಘಟನೆ ನಗರದ ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ನಡೆದಿದೆ. ಆಕಾಶಭವನದ ಕಾಪಿಗುಡ್ಡೆ ಎಂಬಲ್ಲಿನ ನಿವಾಸಿ ಶಿಫಾಲಿ (22) ಮೃತ ಯುವತಿ. ಆಕಾಶಭವನದಲ್ಲಿ ಬ್ಯೂಟಿಶಿಯನ್ ಆಗಿ ಕೆಲಸ ನಿರ್ವಹಿಸುತ್ತಿದ್ದ...
ವಿಟ್ಲ, ಅಕ್ಟೋಬರ್ 11: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ...
ಬೆಂಗಳೂರು, ಸೆಪ್ಟೆಂಬರ್ 17 : ಎಸ್ಎಸ್ಎಲ್ಸಿ ಯಲ್ಲಿ ಶೇ.90ರಷ್ಟು ಅಂಕ ಗಳಿಸಿದ್ದ ವಿದ್ಯಾರ್ಥಿ, ನಿವೃತ್ತ ಹವಾಲ್ದಾರ್ ಪುತ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಇಂದು ಮುಂಜಾನೆ ನಡೆದಿದೆ....
ಉಡುಪಿ, ಅಗಸ್ಟ್ 30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ....
ಮಂಗಳೂರು, ಅಗಸ್ಟ್ 17: ಕೊರೊನಾ ಪೀಡಿತ ದಂಪತಿ ನಗರ ಪೊಲೀಸ್ ಕಮೀಷನರ್ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್ನ ಚಿತ್ರಾಪುರದ ರಹೆಜಾ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ರಮೇಶ್ ಕುಮಾರ್ ಮತ್ತು ಗುಣ ಆತ್ಮಹತ್ಯೆ ಮಾಡಿಕೊಂಡ...
ದೆಹಲಿ, ಜೂನ್ 18: ದೆಹಲಿಯಲ್ಲಿ ದಿನ ಬೆಳಗಾಗುವುದರಲ್ಲಿ ದೇಶಾದ್ಯಂತ ಸುದ್ದಿ ಮಾಡಿದ ಬಾಬಾ ಕಾ ಡಾಬಾ ಹೋಟೆಲ್ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ರಾತ್ರಿ 81 ವರ್ಷದ ವೃದ್ಧ ಕಾಂತಾ...
ಉಡುಪಿ, ಮೇ 10 : ಮನನೊಂದ ಆಟೋ ಚಾಲಕರೊಬ್ಬರು ಮನೆಯ ಮಾಡಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಉಡುಪಿಯ 76 ಬಡಗುಬೆಟ್ಟುವಿನ ಬೈಲೂರಿನಲ್ಲಿ ಇಂದು ನಡೆದಿದೆ. ಮೃತ ವ್ಯಕ್ತಿ ಯತಿರಾಜ್ (40 ) ಉಡುಪಿಯ...
ಧರ್ಮಸ್ಥಳ, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆ ಪ್ರಕರಣಕ್ಕೆ ಹೊಸ ತಿರುವು ಬಂದಿದೆ. ಬೆಳ್ತಂಗಡಿಯ ಅಟಲ್ ಜೀ ಸಭಾಭವನದಲ್ಲಿ ಧರ್ಮಸ್ಥಳ ಸೇವಾ ಸಹಕಾರಿ...
ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ. ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ...