ಬೆಂಗಳೂರು ಸೆಪ್ಟೆಂಬರ್ 02: ಕನ್ನಡ ಕಿರುತೆರೆಯ ಬಹುದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ಲೋಗೋ ಅನಾವರಣಗೊಂಡಿದ್ದು, ಸದ್ಯದಲ್ಲೇ ಶೋ ಪ್ರಾರಂಭವಾಗಲಿದೆ ಎಂದು ಹೇಳಲಾಗಿದೆ. ಈಗಾಗಲೇ ಬಿಗ್ ಬಾಸ್ 11 ರ ಆವೃತ್ತಿಗೆ...
ಬೆಂಗಳೂರು ಅಗಸ್ಟ್ 31: ಕನ್ನಡದ ಬಿಗ್ ಬಾಸ್ ಸೀಸನ್ ಈ ಬಾರಿ ಸುದೀಪ್ ನಡೆಸಿಕೊಡುವುದಿಲ್ಲ ಎನ್ನವುದಕ್ಕೆ ಸ್ವತಃ ಸುದೀಪ್ ಅವರು ಸ್ಪಷ್ಟನೆ ಕೊಟ್ಟಿದ್ದು, ಅವರು ಬೇರೆಯವರನ್ನು ಹುಡುಕಲಿ ಎಂದು ನಾನು ಬಯಸುತ್ತಿದ್ದೇನೆ ಎಂದು ಹೇಳಿದ್ದಾರೆ. ಮಾಧ್ಯಮಗಳ...
ಬೆಂಗಳೂರು ಜೂನ್ 16: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ನಟ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್ಚಿಟ್...
ಬೆಂಗಳೂರು ನವೆಂಬರ್ 18: ಕನ್ನಡದ ಸೂಪರ್ ಸ್ಟಾರ್ ನಟರಿಗಿಂತ ಕನ್ನಡದ ಯೂಟ್ಯೂಬರ್ ಇನ್ಸ್ಟಾ ಗ್ರಾಂ ನಲ್ಲಿ ಅತಿಹೆಚ್ಚು ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಕನ್ನಡದ ಖ್ಯಾತ ಯೂಟ್ಯೂಬರ್ ಡಾ. ಬ್ರೋ ಕನ್ನಡದ ಸ್ಟಾರ್ ನಟರಾದ ಚಾಲೆಂಜಿಂಗ್ ಸ್ಟಾರ್...
ಬೆಂಗಳೂರು ಅಗಸ್ಟ್ 11: ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್ ಕುಮಾರ್ ನಡುವೆ ನಡೆಯುತ್ತಿರುವ ಕಾನೂನು ಸಮರ ಮುಂದುವರೆದಿದ್ದು, ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಸುದೀಪ್ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ನಗರದ 13...
ಕಿಚ್ಚ ಸುದೀಪ್ ಮೇಲೆ ನಿರ್ಮಾಪಕ ಎನ್.ಕುಮಾರ್ ಮಾಡಿದ ಆರೋಪ ನಾನಾ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಎನ್.ಕುಮಾರ್ ಅವರಿಗೆ ಕಾನೂನು ಮೂಲಕ ಉತ್ತರ ಕೊಡಲು ಸುದೀಪ್ ಮುಂದಾದಾಗ ಮತ್ತೋರ್ವ ನಿರ್ಮಾಪಕ ರೆಹಮಾನ್ ಕೂಡ ಸುದೀಪ್ ಮೇಲೆ ಆರೋಪ ಮಾಡಿದರು....
ಬೆಂಗಳೂರು ಎಪ್ರಿಲ್ 06: ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿವರಿಗೆ ನನ್ನ ಬೆಂಬಲ ಎಂದು ಘೋಷಿಸಿದ ಬೆನ್ನಲ್ಲೆ ಹಿರಿಯ ನಟ ಪ್ರಕಾಶ್ ರೈ ಸುದೀಪ್ ವಿರುದ್ದ ಅಸಮಧಾನ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ. ಸರಣಿ ಟ್ವೀಟ್ಗಳನ್ನು ಮಾಡಿರುವ...
ಬೆಂಗಳೂರು ಎಪ್ರಿಲ್ 5: ಖ್ಯಾತ ಕಿಚ್ಚ ಸುದೀಪ್ ಸಿಎಂ ಪರವಾಗಿ ನಾನು ಪ್ರಚಾರ ಮಾಡುತ್ತೇನೆ ಎಂಬ ಹೇಳಿಕೆಗೆ ನಟ ಪ್ರಕಾಶ್ ರೈ ಪ್ರತಿಕ್ರಿಯೆ ನೀಡಿದ್ದು, ಕಿಚ್ಚ ಸುದೀಪ್ ನಿರ್ಧಾರ ನನಗೆ ಶಾಕ್ ನೀಡಿದೆ ಎಂದಿದ್ದಾರೆ. ಇಂದು...
ಬೆಂಗಳೂರು, ಎಪ್ರಿಲ್ 05: ನಟ ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕಾಗಿಯೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸುದೀಪ್, ಬಿಜೆಪಿ ಸೇರುವ ವಿಚಾರ ಮಾತನಾಡಲಿಲ್ಲ....
ಬೆಂಗಳೂರು ಎಪ್ರಿಲ್ 05: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಪತ್ರವೊಂದು ಬಂದಿದ್ದು. ಈ ಹಿನ್ನಲೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತಂತೆ ಸುದೀಪ್...