LATEST NEWS4 years ago
ವಿಶಾಲ ಗಾಣಿಗ ಮರ್ಡರ್ ಕೇಸ್: ಮತ್ತೋರ್ವ ಸುಪಾರಿ ಕಿಲ್ಲರ್ ನ ಸುಳಿವು ಪತ್ತೆ!
ಉಡುಪಿ ಜುಲೈ 23: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಮತ್ತೋರ್ವ ಸುಫಾರಿ ಹಂತಕನ ಸುಳಿವು ಉಡುಪಿ ಪೊಲೀಸರಿಗೆ ದೊರೆತಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ. ಸ್ವತಃ ಪತಿಯೇ ಸುಫಾರಿ...