ಉಡುಪಿ ಮೇ 02 : ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಡುಪಿಯಲ್ಲೂ ಹತ್ಯೆಗೆ ಪ್ರತೀಕಾರ ದಾಳಿ ನಡೆದಿದೆ. ಮೇ 01 ರಾತ್ರಿ ಸಮಯ ಸುಮಾರು 11:15 ಗಂಟೆಗೆ ಆತ್ರಾಡಿ...
ಮಂಗಳೂರು ಮೇ 02: ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಈ ಘಟನೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು...
ಮಂಗಳೂರು ಮೇ 02: ಬಜ್ಪೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್...
ಮಂಗಳೂರು ಮೇ 02: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಮಾಹಿತಿ ನೀಡಿದ್ದಾರೆ. ಮಾಧ್ಯಮಗಳ...
ಮಂಗಳೂರು ಮೇ 02: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮೇ 5 ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಆದೇಶ ಹೊರಡಿಸಿದ್ದಾರೆ. ಬಜ್ಪೆಯ ಕಿನ್ನಿಪದವಿನಲ್ಲಿ ರೌಡಿ...
ಮಂಗಳೂರು ಮೇ 01: ರೌಡಿಶೀಟರ್ ಒಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರ್ ದಾಳಿ ನಡೆಸಿದ ಘಟನೆ ಸಂಜೆ ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ ಎಂದು...