ಪಾಂಡಿಚೇರಿ ಜುಲೈ 14: ತನ್ನ ದೇಹದ ಬಣ್ಣಕ್ಕೆ ಸಂಬಂಧಿಸಿದ ಅವಹೇಳನವನ್ನು ಧೈರ್ಯವಾಗಿ ಎದುರಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದ ಮಿಸ್ ಪುದುಚೆರಿ ಖ್ಯಾತಿಯ ಮಾಡೆಲ್ ಸೋಶಿಯಲ್ ಮೀಡಿಯಾ ಸ್ಟಾರ್ ಸ್ಯಾನ್ ರೆಚಲ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ...
ಬಂಟ್ವಾಳ ಜುಲೈ 07: ಪ್ರೀತಿಸಿದ ಯುವತಿಗೆ ಚಾಕು ಇರಿದು ಕೊಲೆಗೆ ಯತ್ನಿಸಿ ಬಳಿಕ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದ ಯುವತಿಯನ್ನು ಫರಂಗಿಪೇಟೆ ನಿವಾಸಿ ಕುಮಾರಿ ದಿವ್ಯಾ ಯಾನೆ...
ಬೆಳಗಾವಿ, ಜುಲೈ 01: ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ...
ಹೈದರಾಬಾದ್ ಜೂನ್ 28: ಕಳೆದ ಹಲವು ವರ್ಷಗಳಿಂದ ತೆಲುಗು ಸುದ್ದಿ ಮಾಧ್ಯಮಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಹೆಸರು ಮಾಡಿದ್ದ ನಿರೂಪಕಿ ಶ್ವೇಚ್ಛಾ ವೋತಾರ್ಕರ್(35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಸ್ತುತ ಟಿ ನ್ಯೂಸ್(T News) ಚಾನೆಲ್ನಲ್ಲಿ ಟಿವಿ ನಿರೂಪಕಿಯಾಗಿ...
ಮಂಗಳೂರು ಜೂನ್ 26: ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ರಾಮಭವನ ಕಾಂಪ್ಲೆಕ್ಸ್ ನ ನೆಲ ಮಹಡಿಯ ಕೆನರಾ ಬ್ಯಾಂಕ್ ನ ಸ್ಟೋರ್ ರೂಮ್ ನಲ್ಲಿ...
ಮಂಗಳೂರು ಜೂನ್ 24: ವಿವಿಧ ಆ್ಯಪ್ ಗಳಿಂದ ಸಾಲ ಪಡೆದು ಆರ್ಥಿಕ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೋಡಿಕಲ್ ನಲ್ಲಿ ನಡೆದಿದೆ. ಮೃತರನ್ನು ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30)...
ತುಮಕೂರು ಜೂನ್ 24: ರೀಲ್ಸ್ ಒಂದನ್ನು ಸ್ಟೇಟಸ್ ಗೆ ಅಪ್ಲೋಡ್ ಮಾಡಿದ್ದಕ್ಕೆ ಪ್ರೇಮಿಗಳ ನಡುವೆ ನಡೆದ ಜಗಳಕ್ಕೆ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತರನ್ನು ಚೈತನ್ಯ (22) ಎಂದು ಗುರುತಿಸಲಾಗಿದೆ. ಸೋಮವಾರ...
ಬಂಟ್ವಾಳ ಜೂನ್ 19: ಧಾರುಣ ಘಟನೆಯೊಂದರಲ್ಲಿ ಸೀಮಂತಕ್ಕೆ ದಿನ ನಿಗದಿಯಾಗಿದ್ದ ತುಂಬು ಗರ್ಭಿಣಿ ಮತ್ತು ಆಕೆಯ ಪತಿಯ ಮೃತದೇಹ ಮನೆಯೊಂದರಲ್ಲಿ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು...
ಪುತ್ತೂರು, ಜೂನ್.16: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದ ಚಿಕ್ಕಪುತ್ತೂರಿನಲ್ಲಿ ಕಳೆದ ರಾತ್ರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ, ಚಿಕ್ಕಪುತ್ತೂರಿನ ನಿವಾಸಿ, ರೇಷ್ಮಾ (28)...
ಮೂಡಬಿದಿರೆ ಮೇ 29: ಎರಡು ಮಕ್ಕಳ ತಾಯಿ ಹಾಗೂ ಆಕೆಯ ಪ್ರಿಯಕರ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ನಡೆದಿದೆ. ಮೃತರನ್ನು ಮೂಡಬಿದಿರೆ ಬಡಗಮಿಜಾರು...