ಮಂಗಳೂರು ನವೆಂಬರ್ 09: ಕರ್ಣಾಟಕ ಬ್ಯಾಂಕ್ ನ ಹಿರಿಯ ಅಧಿಕಾರಿಯೊಬ್ಬರು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ವಾದಿರಾಜ್(55) ಎಂದು ಹೇಳಲಾಗಿದೆ. ಇವರು ಮನೆಯಲ್ಲಿ ಯಾರೂ ಇಲ್ಲದ ವೇಳೆ...
ಬೆಂಗಳೂರು ನವೆಂಬರ್ 07: ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರೇಮಿಗಳು ತಮ್ಮ ಪ್ರೀತಿಗೆ ಕುಟುಂಬದವರಿಂದ ವಿರೋಧದ ಹಿನ್ನೆಲೆಯಲ್ಲಿ ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮಣಿಪಾಲ ನವೆಂಬರ್ 06: ಬಾಲಕಿಯೊಬ್ಬಳು ಪ್ಲಾಟ್ ಒಂದರ ಎಂಟನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಹೆರ್ಗಾ ಗ್ರಾಮದ ಸರಳೇಬೆಟ್ಟುವಿನಲ್ಲಿ ನವೆಂಬರ್ 5 ರಂದು ನಡೆದಿದೆ. ಮೃತಳನ್ನು ಪ್ರಜ್ಞಾ (13) ಎಂದು ಗುರುತಿಸಲಾಗಿದೆ. ಸರಳೇಬೆಟ್ಟು ಹೈಪಾಯಿಂಟ್...
ಕಾಣಿಯೂರು ನವೆಂಬರ್ 5 : ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ನವೆಂಬರ್ 04ರಂದು ಸಂಜೆ ನಡೆದಿದೆ. ಮೃತರನ್ನು ಕುಸುಮ...
ಕೇರಳ ನವೆಂಬರ್ 04: ಕೇರಳದ ಜನಪ್ರಿಯ ಫುಡ್ ಬ್ಲಾಗರ್ ರಾಹುಲ್ ಎನ್ ಕುಟ್ಟಿ ಕೊಚ್ಚಿಯಲ್ಲಿರುವ ತನ್ನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಅವರಿಗೆ 33 ವರ್ಷ ವಯಸ್ಸಾಗಿತ್ತು. ರಾಹುಲ್ ಎನ್ ಕುಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ದಿ ಹೊಂದಿರುವ...
ಹಾಸನ ನವೆಂಬರ್ 02 : ನಕಲು ಮಾಡಿದ ಆರೋಪಕ್ಕೆ ಕ್ಷಮಾಪಣೆ ಪತ್ರ ಬರೆದುಕೊಡು ಎಂದು ಹೇಳಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಮೂಲತಃ ಚನ್ನರಾಯಪಟ್ಟಣ...
ಮಹಿಳೆ ತನ್ನ ಆರು ವರ್ಷದ ಮಗನನ್ನು ಬೆಳಗ್ಗೆ ಮದರಸಾಕ್ಕೆ ಕಳುಹಿಸಿ, ಎರಡು ವರ್ಷದ ಮಗನನ್ನು ಮಲಗಿಸಿ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಯುವ ಮುನ್ನ ಸಬೀನಾ ತನ್ನ ಕೊರಳಿಗೆ ಕುಣಿಕೆ ಹಾಕಿದ ಸೆಲ್ಫಿಯನ್ನು ತನ್ನ ತಾಯಿಗೆ ಕಳುಹಿಸಿದ್ದರು....
ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ...
ಕೇರಳ ಅಕ್ಟೋಬರ್ 30: ಮಲೆಯಾಳಂ ನಟಿಯೊಬ್ಬರು ತಮ್ಮ ಫ್ಲ್ಯಾಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ. ಮೃತ ನಟಿಯನ್ನು ರೆಂಜೂಷಾ ಮೆನನ್ (35) ಎಂದು ಗುರುತಿಸಲಾಗಿದ್ದು, ಅವರು ತಿರುವನಂತಪುರಂನಲ್ಲಿರುವ ತಮ್ಮ ಫ್ಲಾಟ್ನಲ್ಲಿ...
ಲಾಹೋರ್ : ಖ್ಯಾತ ಇಸ್ಲಾಮಿಕ್ ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಅವರ ಪುತ್ರ ಆಸಿಮ್ ಜಮೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮೌಲಾನಾ ಮಾಹಿತಿ ನೀಡಿದ್ದಾರೆ, ತನ್ನ ಮಗ ಆಸೀಮ್ ಜಮೀಲ್ ಇಂದು...