ಕಡಬ, ಜೂ.02: 18 ವರ್ಷ ವಯಸ್ಸಿನ ನರ್ಸಿಂಗ್ ವಿಧ್ಯಾರ್ಥಿನಿಯೊಬ್ಬಳು ಹಠಾತ್ ಕುಸಿದು ಬಿದ್ದು ಸಾವನಪ್ಪಿದ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತಳನ್ನು ರಶ್ಮಿತಾ(18) ಎಂದು ಗುರುತಿಸಲಾಗಿದೆ. ಈಕೆ...
ಮಂಗಳೂರು ಜೂನ್ 02 : ಮಂಗಳೂರು ಮೂಡಾದ ಸಿಬ್ಬಂದಿಯೊಬ್ಬ ಮೂಡಾ ಕಚೇರಿಯಲ್ಲೇ ನೇಣಿಗೆ ಶರಣಾದ ಘಟನೆ ನಗರದ ಉರ್ವಸ್ಟೋರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವನನ್ನು ಕೀರ್ತನ್ (35) ಎಂದು ಗುರುತಿಸಲಾಗಿದ್ದು. ಇವರು ದ್ವೀತೀಯ ದರ್ಜೆಯ ವಿಭಾಗೀಯ ಗುಮಸ್ಥರಾಗಿದ್ದ...
ಉಡುಪಿ ಮೇ 29: ಕೆಲಸ ಸಿಗದ ಹಿನ್ನಲೆ ಮನನೊಂದು ಯುವತಿಯೊಬ್ಬಳು ಡೆತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಬೈಂದೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಗೌತಮಿ (22) ಎಂದು...
ಕಾಸರಗೋಡು, ಮೇ, 26: ಯುವಕನೊಬ್ಬ ನೀಡುತ್ತಿದ್ದ ಕಿರುಕುಳ ಸಹಿಸಲಾರದೆ ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26)...
ಕಣ್ಣೂರು ಮೇ 24: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (ಎಂಟು) ಮತ್ತು...
ಪುತ್ತೂರು ಮೇ 03: ಬೆಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ...
ಆಂಧ್ರ ಪ್ರದೇಶ ಮೇ 01: ತಾನು ಮಾಡಿರುವ ಸಾಲ ತೀರಿಸಲಾಗದ ಹಿನ್ನಲೆ ತೆಲುಗು ಸಿನಿಮಾ ರಂಗದ ಖ್ಯಾತ ಕೋರಿಯೊಗ್ರಾಫರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಖ್ಯಾತ ಕೋರಿಯೋಗ್ರಾಫರ್ ಚೈತನ್ಯ ಎಂದು ಗುರುತಿಸಲಾಗಿದ್ದು, ಇವರು ತೆಲುಗಿನ ಜನಪ್ರಿಯ ಡ್ಯಾನ್ಸ್...
ಪುತ್ತೂರು ಎಪ್ರಿಲ್ 29: ಪುತ್ತೂರಿನ ದರ್ಬೆಯಲ್ಲಿರುವ ಚೈತ್ರಾ ಇಲೆಕ್ಟ್ರಾನಿಕ್ಸ್ ಅಂಗಡಿಯ ಮಾಲಕ ರಮೇಶ್ ತನ್ನ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಳಿ ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್...
ಉಳ್ಳಾಲ, ಎಪ್ರಿಲ್ 27 : ಸೋಮೇಶ್ವರ ಸಮುದ್ರತೀರದಿಂದ ನಾಪತ್ತೆಯಾಗಿದ್ದ ಸೆಕೆಂಡ್ಸ್ ಕಾರು ಮಾರಾಟ ಮಳಿಗೆ ಮಾಲೀಕನ ಮೃತ ದೇಹ ಉಚ್ಚಿಲ ಸಮುದ್ರ ತೀರದಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಉಳ್ಳಾಲ ಧರ್ಮನಗರ ನಿವಾಸಿ ವಸಂತ್ ಅಮೀನ್ (49)...
ಬೆಳ್ತಂಗಡಿ ಎಪ್ರಿಲ್ 23: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ ಪುತ್ರಿ...