ಪುತ್ತೂರು ಎಪ್ರಿಲ್ 12: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತ ಮಹಿಳೆಯಾಗಿದ್ದಾಳೆ....
ಬೆಂಗಳೂರು ಎಪ್ರಿಲ್ 07: ಪತಿ ಚಾಕಲೇಟ್ ತಂದುಕೊಡಲಿಲ್ಲ ಎಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿಗೆ 6 ವರ್ಷದ...
ಕಡಬ ಮಾರ್ಚ್ 31: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27 ವರ್ಷ)...
ಮಂಗಳೂರು ಮಾರ್ಚ್ 31: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ಒಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು , ಪಕ್ಕದಲ್ಲೇ...
ಚೆನ್ನೈ ಮಾರ್ಚ್ 30: ಆಟ ಆಡ್ಬೇಡ ಓದು ಎಂದು ಅಪ್ಪ ಹೇಳಿದಕ್ಕೆ 9 ವರ್ಷ ವಯಸ್ಸಿನ ಬಾಲಕಿಯೊಬ್ಬಳು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು IV ತರಗತಿಯ...
ವಾರಣಾಸಿ ಮಾರ್ಚ್ 26: ಭೋಜಪುರಿ ಚಿತ್ರರಂಗದ ಜನಪ್ರಿಯ ನಟಿ ಆಕಾಂಕ್ಷಾ ದುಬೆ ವಾರಣಾಸಿ ಹೋಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ, 25 ವರ್ಷದ ಈ ನಟಿ ತಮ್ಮ ಮುಂದಿನ ಚಿತ್ರಕ್ಕಾಗಿ ವಾರಣಾಸಿಯಲ್ಲಿ ಶೂಟಿಂಗ್ಗೆ ತೆರಳಿದ್ದರು....
ಬಂಟ್ವಾಳ ಮಾರ್ಚ್ 26: ನೇತ್ರಾವತಿ ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ....
ಉಳ್ಳಾಲ ಮಾರ್ಚ್ 25: ಯುವಕನೋಬ್ಬ ಮನೆಯ ಕಿಟಿಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಪಲ ಮೂರುಕಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕುಂಪಲ ಮೂರುಕಟ್ಟೆ ನಿವಾಸಿ ಅಕ್ಷಯ್ (25) ಎಂದು ಗುರುತಿಸಲಾಗಿದ್ದು, ಈತ...
ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತರನ್ನು ವಿಟ್ಲ...
ಮಂಗಳೂರು ಮಾರ್ಚ್ 16: ಮಂಗಳೂರು ನಗರದ ಹೊರ ವಲಯದ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಕಾರ್ಯಕರ್ತ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಬುಧವಾರ ರಾತ್ರಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ...