ಅರಂತೋಡು ಜನವರಿ 1: ಸುಳ್ಯ ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ವಿಷ ಸೇವಿಸಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಜ್ಜಾವರ ಗ್ರಾಮದ ಮೇನಾಲ ನಿವಾಸಿ ಸುಧೀರ್ ರೈ ಎರಡು ದಿನಗಳ ಹಿಂದೆ ಕೀಟನಾಶಕ ಸೇವಿಸಿದ್ದರು...
ಸುಳ್ಯ ಡಿಸೆಂಬರ್ 27:ಸುಳ್ಯದ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18)...
ಮುಂಬೈ ಡಿಸೆಂಬರ್ 24: ಹಿಂದಿಯ ಖ್ಯಾತ ಕಿರುತೆರೆ ಧಾರವಾಹಿ ಅಲಿ ಬಾಬಾ ದಾಸ್ತಾನ್-ಎ-ಕಾಬೂಲ್ ನಟಿ 20 ವರ್ಷ ಪ್ರಾಯದ ತುನಿಶಾ ಶರ್ಮಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲಗಳ ಪ್ರಕಾರ ನಟಿ ತುನಿಶಾ ಶರ್ಮ ಮೆಕಪ್ ರೂಂ ನಲ್ಲಿ...
ಉಡುಪಿ ಡಿಸೆಂಬರ್ 03:ಖಾಸಗಿ ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಸಾವನಪ್ಪಿದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಈಕೆ ಇಂದು ಬೆಳಿಗ್ಗೆ ಮನೆಯಲ್ಲಿ...
ಬೆಳ್ತಂಗಡಿ, ನವೆಂಬರ್ 30: ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದೇನೆ ಎಂದು ಗೆಳೆಯರಿಗೆ ಕರೆ ಮಾಡಿ ಹೇಳಿದ್ದ ಆಟೋ ರಿಕ್ಷಾ ಚಾಲಕನ ಮೃತದೇಹ ಗುರುವಾಯನಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸ್ಥಳೀಯ ಆಟೊ ರಿಕ್ಷಾ ಡ್ರೈವರ್ ಪ್ರವೀಣ್ ಎಂದು ಗುರುತಿಸಲಾಗಿದ್ದು, ಇವರು...
ಮಂಗಳೂರು ನವೆಂಬರ್ 11: ಮದುಕನೊಬ್ಬ ನೀಡುತ್ತಿದ್ದ ಲೈಂಗಿಕ ಕಿರುಕುಳಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ, ಬಂಧಿತ ಆರೋಪಿಯನ್ನು ಶ್ರೀಧರ ಪುರಾಣಿಕ್ನನ್ನು (62) ಎಂದು ಗುರುತಿಸಲಾಗಿದೆ....
ಉಡುಪಿ ನವೆಂಬರ್ 09: ಯುವತಿಯೊಬ್ಬಳು ಮನೆಯ ಪಕ್ಕದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿಟ್ಟೆಯ ಮೆಸ್ಕಾಂ ಉದ್ಯೋಗಿ ಕಲ್ಯಾ ಗ್ರಾಮದ ನಿಶಾ (23) ಎಂದು...
ತಿರುವನಂತಪುರಂ ನವೆಂಬರ್ 09: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.ಡೆತ್ ನೋಟ್ ನಲ್ಲಿ ಚಿಕಿತ್ಸೆ ನೀಡಿದ ವೈದ್ಯರೇ ಕಾರಣ ಎಂದು ಬರೆದಿದ್ದಾನೆ. ಕೇರಳದ ಕೋಯಿಕ್ಕೋಡ್ ಜಿಲ್ಲೆಯ...
ಶಿವಮೊಗ್ಗ ನವೆಂಬರ್ 6: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ಈಕೆ 5 ತಿಂಗಳ ಹಿಂದೆ ಖ್ಯಾತ ವೈದ್ಯೆ ಡಾ. ಜಯಶ್ರೀ...
ಉಡುಪಿ ನವೆಂಬರ್ 1: ಮಾನಸಿಕ ಖಿನ್ನತೆಗೆ ಒಳಗಾಗಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಜಮಾಡಿ ಸಮೀಪ ನಡೆದಿದೆ. ತೋಕೂರು ತಪೋವನ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಜಯಂತಿ ಸದಾಶಿವ ಗಡಿಯಾರ್(೫೪) ಆತ್ಮಹತ್ಯೆ ಮಾಡಿಕೊಂಡವರು. ತೋಕೂರು ಖಾಸಗಿ...