ಉಡುಪಿ, ಜೂನ್ 2 : ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೊಬ್ಬರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ರೋಹನ್ ರಾಜೇಶ್ ಜತ್ತನ್ನ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ. ಕೌಟಂಬಿಕ ಸಮಸ್ಯೆಯಿಂದ ಖಿನ್ನತೆಗೆ ಒಳಗಾಗಿದ್ದ ರೋಹನ್ ಉಡುಪಿ ನಗರದ ಲಾಡ್ಜ್...
ಕೊಲ್ಕತ್ತಾ ಮೇ 27: ಆಘಾತಕಾರಿ ಘಟನೆಯೊಂದರಲ್ಲಿ ಮತ್ತೊಬ್ಬ ಮಾಡೆಲ್-ನಟಿ ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಟಿ ಪಲ್ಲವಿ ಡೇ ಮತ್ತು ಮಾಡೆಲ್ ಬಿದಿಶಾ ಡಿ ಮಜುಂದಾರ್ ಆತ್ಮಹತ್ಯೆ ನಡುವೆ ಇದೀ ಮಾಡೆಲ್ ನಟಿಯೊಬ್ಬರ ನಿಗೂಢ ಸಾವು ಎಲ್ಲರನ್ನೂ...
ಬಂಗಾಳ ಮೇ 26: ಬಂಗಾಳಿ ನಟಿ ರೂಪದರ್ಶಿ ಬಿದಿಶಾ ಡಿ ಮಜುಂದಾರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಪ್ಲಾಟ್ ನಲ್ಲಿ ಪತ್ತೆಯಾಗಿದೆ. 21 ವರ್ಷದ ಬಿದಿಶಾ ಕಳೆದ ನಾಲ್ಕು ತಿಂಗಳಿನಿಂದ ಕೋಲ್ಕತ್ತಾದ ನಾಗರ್ಬಜಾರ್ನ ಬಾಡಿಗೆ...
ಕುಂದಾಪುರ ಮೇ 26: ಕುಂದಾಪುರ ಪರಿಸರದಲ್ಲಿ ಹೆಸರು ಮಾಡಿರುವ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಅವರು ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ, ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್...
ನವದೆಹಲಿ ಮೇ 22: ತಮ್ಮ ಅಪಾರ್ಟ್ಮೆಂಟ್ ನ್ನ ಗ್ಯಾಸ್ ಚೆಂಬರ್ ರೀತಿ ಮಾಡಿಕೊಂಡು ಆತ್ಮಹತ್ಯೆಗೆ ತಾಯಿ ಸೇರಿದಂತೆ ಇಬ್ಬರು ಹೆಣ್ಮು ಮಕ್ಕಳು ಆತ್ಮಹತ್ಯೆಗೆ ಶರಣಾದ ಘಟನೆ ನವದೆಹಲಿಯಲ್ಲಿ ನಡೆದಿದೆ. ವಸಂತ್ ವಿಹಾರ್ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಮಂಜುಳ...
ಮಂಗಳೂರು ಮೇ 18: ಸ್ಯಾಕ್ಸೋಪೋನ್ ವಾದಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ. ಮೃತರನ್ನು ಸುಜಾತಾ ದೇವಾಡಿಗ (29) ಎಂದು ಗುರುತಿಸಲಾಗಿದ್ದು, ಇವರು ಪತಿ, ಮಗು ಹಾಗೂ ತಂದೆ-ತಾಯಿಯೊಂದಿಗೆ ಶಕ್ತಿನಗರದ ಪ್ಲ್ಯಾಟ್ ಒಂದರಲ್ಲಿ ವಾಸವಿದ್ದರು....
ಉಡುಪಿ ಎಪ್ರಿಲ್ 29: ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆದಿ ಉಡುಪಿ ಪ್ರೌಢಶಾಲೆಯಲ್ಲಿ ನಡೆದಿದೆ,. ಮೃತರನ್ನು ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್ಟೇಬಲ್ ರಾಜೇಶ್ ಕುಂದರ್ ಎಂದು ಗುರುತಿಸಲಾಗಿದೆ. ಇವರು...
ಬೆಂಗಳೂರು ಎಪ್ರಿಲ್ 21: ಮಂಗಳೂರು ಮೂಲದ ಗೃಹಿಣಿಯೊಬ್ಬರು ತನ್ನ 5 ವರ್ಷದ ಮಗನನ್ನು ನೇಣು ಬಿಗಿದು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಮಂಗಳೂರು ಮೂಲದ ರೋಹಿಣಿ ಶೆಟ್ಟಿ ಹಾಗೂ...
ಸುಳ್ಯ ಎಪ್ರಿಲ್ 18:ಸುಳ್ಯ ಮೂಲದ ದಂಪತಿಗಳು ಮೈಸೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸುಳ್ಯದ ಕುಕ್ಕಾಜೆಕಾನದವರಾಗಿರುವ ದಂಪತಿಯನ್ನು ಮಾಧವ ನಾಯ್ಕ್ (56) ಮತ್ತು ಅವರ ಪತ್ನಿ ಉಷಾ ಎಂದು ಗುರುತಿಸಲಾಗಿದೆ. ಸುಳ್ಯ ಕುಕ್ಕಾಜೆಕಾನದ ಮಾಧವ ನಾಯ್ಕ್ ರವರು...
ಮಂಗಳೂರು ಎಪ್ರಿಲ್ 17: ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮಂಗಳೂರು ಅಗ್ನಿಶಾಮಕ ಇಲಾಖೆಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಸಾವನಪ್ಪಿದ್ದು, ಈ ಸುದ್ದಿ ತಿಳಿಯುತ್ತಿದ್ದಂತೆ 6 ತಿಂಗಳ ಮಗುವನ್ನು ಕೊಂದು ಮೃತಯ ವ್ಯಕ್ತಿಯ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ....