ರಾಮನಗರ : ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕಿ ಪ್ರೇಮದ ಬಲಗೆ ಬಿದ್ದು ಇದೀಗ ಪ್ರಾಣ ಕಳೆದುಕೊಂಡಿದ್ದಾಳೆ. ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆ ಪ್ರೇಮಿಗಳು ಮರವೊಂದಕ್ಕೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ...
ಸುಳ್ಯ ಡಿಸೆಂಬರ್ 14: ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ...
ಮಂಗಳೂರು ಡಿಸೆಂಬರ್ 08: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಮತಾಂತರಕ್ಕೆ ಒತ್ತಾಯವೇ ಇಡೀ ಕುಟುಂಬ ಅಂತ್ಯವಾಗಲು ಕಾರಣ ಎಂದು ಹೇಳಲಾಗಿದ್ದು. ಡೆತ್ ನೋಟ್ ನಲ್ಲಿ ಮತಾಂತರದ ಬಗ್ಗೆ ಉಲ್ಲೇಖಿಸಲಾಗಿದೆ ಎಂದು ಪೊಲೀಸ್...
ಮಧ್ಯಪ್ರದೇಶ : ಶಾಲೆಯ ಬಸ್ ತಪ್ಪಿ ಹೋಗಿದ್ದಕ್ಕೆ ಮನನೊಂದು 9ನೇ ತರಗತಿ ವಿಧ್ಯಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ ಘಟನೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 14...
ಉಡುಪಿ ನವೆಂಬರ್ 22: ಕೆಲಸದ ಒತ್ತಡದಿಂದ ಖಿನ್ನತೆಗೆ ಒಳಗಾದ ಶಿಕ್ಷಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಣಿಪಾಲದ ಮೂಡು ಅಲೆವೂರು ಎಂಬಲ್ಲಿ ನಡೆದಿದೆ. ಮೃತರನ್ನು ವಿದ್ಯೋದಯ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಅಮೃತಾ ಎಂದು...
ಪುತ್ತೂರು : ಪ್ರೀತಿಯನ್ನು ಬಚ್ಚಿಟ್ಟು..ನಿಶ್ಚಿತಾರ್ಥಕ್ಕೆ ರೆಡಿಯಾಗಿದ್ದ ಯುವಕನೊಬ್ಬ ತನ್ನ ಸಹೋದರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಈಶ್ವರಮಂಗಲದಲ್ಲಿ ನಡೆದಿದೆ. ಮೃತ ಯುವಕನನ್ನು ಸುಳ್ಯಪದವು ಶಬರಿನಗರ ನಿವಾಸಿ ಕೂಸಪ್ಪ ಪೂಜಾರಿ ಅವರ ಪುತ್ರ ರವಿರಾಜ್ (31) ಎಂದು...
ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20)...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದ್ದು ಇವರು ಕೆಲ ದಿನಗಳ ಹಿಂದೆ ಮನೆ...
ಕಲಬುರಗಿ: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿಯ ಪಂಚಶೀಲ ನಗರದಲ್ಲಿ ನಡೆದಿದೆ. 27 ವರ್ಷದ ದೀಕ್ಷಾ ಶರ್ಮಾ ಕುಕೃತ್ಯ ಎಸಗಿದ ಮಹಿಳೆ....
ಬೆಳಗಾವಿ ಅಕ್ಟೋಬರ್ 23: ಬ್ಲಾಕ್ ಫಂಗಸ್ ನಿಂದ ಪತ್ನಿಯನ್ನು ಕಳೆದುಕೊಂಡು ದು:ಖದಲ್ಲಿದ್ದ ಮಾಜಿ ಸೈನಿಕರೊಬ್ಬರು ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ. ಬೋರಗಲ್ ಗ್ರಾಮದ...