ಬೆಂಗಳೂರು ಫೆಬ್ರವರಿ 17: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಮಹಿಳೆಯೊಬ್ಬರು ತನ್ನ ಐದು ವರ್ಷ ಪ್ರಾಯದ ಮಗುವನ್ನು ಕೊಂದು ಬಳಿಕ ತಾನೂ ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ರಾಮಯ್ಯ ಲೇಔಟ್ ಈ ಘಟನೆ...
ಮೈಸೂರು ಫೆಬ್ರವರಿ 17: ಮೈಸೂರಿನಲ್ಲಿ ಧಾರುಣ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಅಪಾರ್ಟ್ ಮೆಂಟ್ ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಕುಶಾಲ್ (15ವ), ಚೇತನ್ (45ವ), ರೂಪಾಲಿ (43ವ), ಪ್ರಿಯಂವಧಾ (62ವ) ಎಂದು ಗುರುತಿಸಲಾಗಿದೆ....
ಗಂಗಾವತಿ ಫೆಬ್ರವರಿ 14: ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು...
ಮಡಿಕೇರಿ ಫೆಬ್ರವರಿ 14: 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ...
ಪುತ್ತೂರು ಫೆಬ್ರವರಿ 13: ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಫೆಬ್ರವರಿ 12 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಡೆದಿದೆ. ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ...
ಮಂಡ್ಯ ಫೆಬ್ರವರಿ 10: ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ಪತಿಯ ಜಿಮ್ ನಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕೆಸ್ತೂರು ಗ್ರಾಮದ ಗಿರೀಶ್...
ಕೊಚ್ಚಿ ಜನವರಿ 02: ರ್ಯಾಗಿಂಗ್ ಪೆಡಂಭೂತಕ್ಕೆ ಇದೀಗ 15 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿದ್ದಾನೆ. ಎರಡು ವಾರಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡ 15 ವರ್ಷದ ವಿಧ್ಯಾರ್ಥಿ ಸಾವಿಗೂ ಮುಂಚೆ ಆತ ಅನುಭವಿಸಿದ್ದ ನರಕಯಾತನೆಯನ್ನು ಆತನ ತಾಯಿ...
ಬೆಂಗಳೂರು ಜನವರಿ 29: ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ...
ಬಂಟ್ವಾಳ ಜನವರಿ 24: ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳ ಪೋಟೋಗೆ ಲೈಕ್ ಮಾಡಿದ್ದನ್ನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಪ್ರಶ್ನಿಸಿ ಗಲಾಟೆ ಮಾಡಿದ್ದಕ್ಕೆ ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...