ಕಡಬ ಎಸ್ಎಸ್ಎಲ್ ಸಿ ವಿಧ್ಯಾರ್ಥಿ ನೇಣಿಗೆ ಶರಣು ಕಡಬ ಮೇ 21: ಕಡಬದಲ್ಲಿ 10ನೇ ತರಗತಿಯ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡರ...
ವಿಷ ಸೇವಿಸಿ ಆತ್ಮಹತ್ಯೆ ಯುವತಿ ಆತ್ಮಹತ್ಯೆ ಮಾಡಿಕೊಂಡ ನರ್ಸಿಂಗ್ ವಿಧ್ಯಾರ್ಥಿನಿ ಸುಳ್ಯ ಎಪ್ರಿಲ್ 21: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಲಿಯುತ್ತಿದ್ದ ವಿದ್ಯಾರ್ಥಿನಿ ಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ನೇತ್ರಾವತಿ ನದಿ ಸೇತುವೆಯಲ್ಲಿ ಪತ್ತೆಯಾದ ಕಾರು.. ಮತ್ತೊಂದು ಆತ್ಮಹತ್ಯೆ ಶಂಕೆ…? ಮಂಗಳೂರು ಎಪ್ರಿಲ್ 16: ಅತೀ ಹೆಚ್ಚು ಆತ್ಮಹತ್ಯೆಗಳು ದಾಖಲಾಗುತ್ತಿರುವ ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಸೇತುವೆಯಲ್ಲಿ ಬುಧವಾರ ತಡರಾತ್ರಿ ಅನಾಥ ಸ್ಥಿತಿಯಲ್ಲಿ ಕಾರೊಂದು ಪತ್ತೆಯಾಗಿದೆ. ಮತ್ತೊಂದು...
ಚೂಡಿದಾರ್ನ ವೇಲ್ ಬಳಸಿ ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿನಿ ಬಂಟ್ವಾಳ ಮಾರ್ಚ್ 14: ಎಂಬಿಎ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಗಳೂರಿನ ಸಹ್ಯಾದ್ರಿ ಕಾಲೇಜಿನ ಪ್ರಥಮ ವರ್ಷದ ಎಂಬಿಎ...
ದ್ವೀತಿಯ ಪಿಯುಸಿ ಭೌತಶಾಸ್ತ್ರ ಪ್ರಶ್ನೆ ಪತ್ರಿಕೆ ಕಷ್ಟ ಇತ್ತು ಎಂದು ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ಬಂಟ್ವಾಳ, ಮಾ.7: ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲೇ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೌತಶಾಸ್ತ್ರದ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುತ್ತದೆ...
ಪ್ರೇಮ ವೈಫಲ್ಯದ ಶಂಕೆ ರೈಲಿಗೆ ತಲೆ ಕೊಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು ಫೆಬ್ರವರಿ 28: ಪ್ರೇಮ ವೈಫಲ್ಯದ ಹಿನ್ನಲೆ ಇಂಜಿನಿಯರಿಂಗ್ ವಿಧ್ಯಾರ್ಥಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ 23 ವರ್ಷದ...
ನಿಗೂಢವಾಗಿ ನಾಪತ್ತೆಯಾದ ತಂದೆ ಮಗ, ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆ ಶಂಕೆ…..? ಮಂಗಳೂರು ಫೆಬ್ರವರಿ 16: ಮಂಗಳೂರಿನ ಉಳ್ಳಾಲ ಸೇತುವೆ ಬಳಿ ತಂದೆ ಮಗ ನಿಗೂಢವಾಗಿ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವವರನ್ನು ಗೋಪಾಲಕೃಷ್ಣ ರೈ(45) ಮತ್ತು...
ನಾಪತ್ತೆಯಾಗಿದ್ದ ಆಟೋ ಚಾಲಕ ಶವವಾಗಿ ಪತ್ತೆ ಮಂಗಳೂರು,ಜನವರಿ 10: ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಳೆಯಂಗಡಿ ಆಟೋರಿಕ್ಷಾ ಚಾಲಕ ಸಂಪತ್ ಕರ್ಕಡ (50) ಎಂಬವರು ಮೃತದೇಹ ಹೆಜಮಾಡಿ ಟೋಲ್ ಗೆಟ್ ಸಮೀಪ ಅವರಾಳು,ಮಟ್ಟು ಎಂಬಲ್ಲಿನ...
ತಲೆಗೆ ಕಟ್ಟುವ ರಿಬ್ಬನ್ ಬಳಸಿ ಆತ್ಮಹತ್ಯೆ ಮಾಡಿಕೊಂಡ 5ನೇ ತರಗತಿ ವಿಧ್ಯಾರ್ಥಿನಿ…! ಮಂಗಳೂರು ನವೆಂಬರ್ 28: 5ನೇ ತರಗತಿ ಕಲಿಯುತ್ತಿರುವ ಬಾಲಕಿಯೊಬ್ಬಳು ತಲೆ ಕೂದಲು ಕಟ್ಟುವ ರಿಬ್ಬನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಲ್ಕಿಯಲ್ಲಿ ನಡೆದಿದೆ....
ಕೌಟುಂಬಿಕ ಕಲಹಕ್ಕೆ ಪತ್ನಿ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಪತಿ ಉಡುಪಿ ನವೆಂಬರ್ 27:ಕೌಟುಂಬಿಕ ಕಲಹಕ್ಕೆ ಪತ್ನಿ ಮಕ್ಕಳನ್ನು ಕೊಂದು ವ್ಯಕ್ತಿ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ಗೋಳಿಯಾಂಗಡಿ ಎಂಬಲ್ಲಿ ಘಟನೆ ನಡೆದಿದೆ. ಮೃತರನ್ನು...