ಚಾಮರಾಜನಗರ ಆಗಸ್ಟ್ 18 : ವಿಪರೀತವಾಗಿದ್ದ ಸಾಲಬಾದೆ ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ನಾರಾಯಣಸ್ವಾಮಿಗುಡಿ ಬೀದಿಯಲ್ಲಿ ನಡೆದಿದೆ. ನಾಗೇಶ(56), ಸತ್ಯಲಕ್ಷ್ಮೀ (46) ಮೃತ ಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ...
ಮುಂಬೈ ಅಗಸ್ಟ್ 17: ಮುಂಬೈಯ ಅಟಲ್ ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಟ್ಯಾಕ್ಸಿ ಡ್ರೈವರ್ ಒಬ್ಬರು ಚಾಣಾಕ್ಷ್ಯತನದಿಂದ ಬದುಕಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ...
ಹಾಸನ ಅಗಸ್ಟ್ 15: ವಿಪರೀತ ಸಾಲಮಾಡಿ ತೀರಿಸಲಾಗಿದೆ ಒಂದೇ ಕುಟುಂಬದ ಮೂವರು ಹೆಮಾವತಿ ನದಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ನಡೆದಿದೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ...
ಬಂಟ್ವಾಳ: ಕಲಿಕಾ ಹಿಂಜರಿಕೆಯಿಂದ SSLC ವಿದ್ಯಾರ್ಥಿಯೋರ್ವ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15)...
ಪುತ್ತೂರು ಅಗಸ್ಟ್ 06: ಪುತ್ತೂರಿನ ಸಂಪ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರಿಕ್ಷಾ ಚಾಲಕರೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಪ್ಯ ಕೊಲ್ಯ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ ಮಹಮ್ಮದ್ ಎಂದು...
ಚಿತ್ರದುರ್ಗ: ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ನಡೆದಿದೆ. ಸಂತೋಷ್ (36) ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದು ನಗರದ ಖಾಸಗಿ ಲಾಡ್ಜ್ ನಲ್ಲಿ ಸಂತೋಷ್...
ಕಾರ್ಕಳ: ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಮನನೊಂದು ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ರೆಂಜಾಳ ಗ್ರಾಮದ ಸರಕಾರಿ ಶಾಲೆಯ ಬಳಿಯ ಕಲ್ಕದಬೆಟ್ಟು ಎಂಬಲ್ಲಿ ನಡೆದಿದೆ. ರೆಂಜಾಳ ಗ್ರಾಮದ ನಿವಾಸಿ 26...
ಉಡುಪಿ, ಜುಲೈ 23: ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ...
ಪುತ್ತೂರು ಜುಲೈ 21: ಸರ್ವೆ ಗ್ರಾಮದ ಗೌರಿ ಹೊಳೆಯ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ನದಿಗೆ ಹಾರಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಚಂದ್ರಗೌಡ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಶನಿವಾರ ರಾತ್ರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳಾರ ಸಮೀಪದ ತಿಮರಡ್ಡ ನಿವಾಸಿ ಆಝರ್ ( 28) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಎಂದಿನಂತೆ ಕೆಲಸಕ್ಕೆ ಹೋಗಿ ಮನೆಗೆ ಬಂದಿದ್ದ...