ವಿಜಯನಗರ ಜನವರಿ 16: ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ. ಯುವಕನ ತಂದೆ...
ಬೆಳ್ತಂಗಡಿ ಜನವರಿ 12: ಪದವಿ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಡಂತ್ಯಾರು ಎಂಬಲ್ಲಿ ನಡೆದಿದೆ. ಮಡಂತ್ಯಾರು ಮಾರಿಗುಡಿ ಹೊಸಮನೆ ನಿವಾಸಿ ಪ್ರಶಾಂತ್ ಬಾಳಿಗ ಎಂಬವರ ಪುತ್ರ ಪ್ರತೀಕ್ ಬಾಳಿಗ (19) ಆತ್ಮಹತ್ಯೆ...
ಪುತ್ತೂರು ಜನವರಿ 07: ಪ್ರಥಮ ಪಿಯುಸಿ ಕಲಿಯುತ್ತಿರುವ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪಡುವನ್ನೂರು ಗ್ರಾಮದ ಕನ್ನಡ್ಕ ಕಜೆಮೂಲೆಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಚಂದ್ರಶೇಖರ್ ಗೌಡ ದಂಪತಿಗಳ ಮಗಳು ದೀಕ್ಷಾ (16...
ಉಡುಪಿ : ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಮಲ್ಪೆ ಸಮೀಪದ ಗರಡಿಮಜಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ವಿಶು ಆಚಾರ್ಯ ಎಂದು ತಿಳಿಯಲಾಗಿದೆ. ಅವರು ಗರಡಿಮಜಲ್ ಈಶ್ವರ...
ಮಂಗಳೂರು ಜನವರಿ 04: ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದಾರೆ. ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್ ಎಸ್(25ವ) ಜೀವಾಂತ್ಎಂಯ ಮಾಡಿಕೊಂಡ...
ಕಾಸರಗೋಡು : ಕೇರಳ ಕಾಸರಗೋಡಿನ ಬಂದ್ಯೋಡು ಸಮೀಪದ ಆಡ್ಕ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅಡ್ಕದ ಫ್ಲ್ಯಾಟ್ ನಲ್ಲಿ ವಾಸವಾಗಿರುವ ಬದ್ರುದ್ದೀನ್ ರವರ ಪುತ್ರಿ ರೆನಾ ಫಾತಿಮಾ (19) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ರಾತ್ರಿ...
ಚಿಕ್ಕಮಗಳೂರು : ಕೆಲ ದಿನಗಳ ಹಿಂದೆ ಲೋಕಾಯುಕ್ತಾ ದಾಳಿ ನಡೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಡೆತ್ ನೋಟ್ ...
ಮೂಡಬಿದಿರೆ ಡಿಸೆಂಬರ್ 24: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೇಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮನೋಜ್ (18) ಎಂದು ಗುರುತಿಸಲಾಗಿದೆ....
ಬಂಟ್ವಾಳ ಡಿಸೆಂಬರ್ 24 : ಹಣ ಡಬ್ಬಲ್ ಆಗುತ್ತದೆ ಎಂದು ಆ್ಯಪ್ ಒಂದರಲ್ಲಿ ಹಣ ಹೂಡಿಕೆ ಮಾಡಿ ಸುಮಾರು 21 ಲಕ್ಷ ಹಣ ಕಳೆದುಕೊಂಡ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ...