LATEST NEWS1 year ago
ಲೋಕಸಭೆಯ ಸಂದೇಶದ ಚುನಾವಣೆ, ಗ್ಯಾರಂಟಿಗೆ ಒಪ್ಪದ ಮತದಾರ: ಡಾ.ಭರತ್ ಶೆಟ್ಟಿ ವೈ
ಸುರತ್ಕಲ್ ಡಿಸೆಂಬರ್ 03 : ದೇಶದ ಪ್ರಮುಖ ರಾಜ್ಯಗಳ ಚುನಾವಣೆಯ ಫಲಿತಾಂಶ ಲೋಕಸಭೆಯ ಸಂದೇಶದ ಚುನಾವಣೆಯಾಗಿದೆ. ಗ್ಯಾರಂಟಿಗಿಂತ ನಮಗೆ ದೇಶ, ರಾಷ್ಟ್ರೀಯತೆ ಮುಖ್ಯ ಎಂದು ಮತದಾರ ಬಿಜೆಪಿ ಬೆಂಬಲಿಸಿ ಮತದಾನ ಮಾಡಿದ್ದಾರೆ. ಇದರಿಂದ ಕಾಂಗ್ರೆಸ್ ವಿಚಲಿತವಾಗಿದೆ...