LATEST NEWS23 hours ago
ಕಾರ್ಕಳ – ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ನಿಧನ
ಕಾರ್ಕಳ ಮೇ 23: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ....