BANTWAL2 years ago
ಸುಳ್ಳಮಲೆ ಗುಹಾತೀರ್ಥ ಸ್ನಾನ ಇಂದಿನಿಂದ ಆರಂಭ
ಸುಳ್ಯ ಸೆಪ್ಟೆಂಬರ್ 15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅನಂತಾಡಿಯ ಸಮೀಪ ಮಾಣಿ ಗ್ರಾಮದ ಶಂಭುಗ ಗುಡ್ಡಚಾಮುಂಡಿ ಪಂಜುರ್ಲಿ ಮಲೆಕೊರತಿ ದೈವಸ್ಥಾನದ ವ್ಯಾಪ್ತಿಯ ಸುಳ್ಳಮಲೆ ಗುಹಾತೀರ್ಥ ಸ್ನಾನ ಇಂದಿನಿಂದ ನಡೆಯಲಿದೆ. ಸೆಪ್ಟೆಂಬರ್ 15 ಶುಕ್ರವಾರದಿಂದ...