BELTHANGADI1 year ago
ಕಡಬ ವಿದ್ಯಾರ್ಥಿನಿಯರ ಮೇಲೆ ಆಸ್ಯಿಡ್ ದಾಳಿ : ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಹರೀಶ್ ಪೂಂಜಾ, ಭಾಗಿರಥಿ ಮುರುಳ್ಯ…!
ಮಂಗಳೂರು : ದಕ್ಷಿಣ ಕನ್ನಡದ ಕಡಬ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗಿರಥಿ ಮುರುಳ್ಯ ಅವರು ಭೇಟಿ...