ಸುಳ್ಯ ಜೂನ್ 18: ಹಾಲು ಸಾಗಿಸುತ್ತಿದ್ದ ಪಿಕಪ್ ಗೆ ಮತ್ತೊಂದು ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಹಾಲು ಸಾಗಿಸುತ್ತಿದ್ದ ಪಿಕಪ್ ಪಲ್ಟಿಯಾಗಿ ಅದರಲ್ಲಿದ್ದ ಹಾಲು ರಸ್ತೆ ಪಾಲಾದ ಘಟನೆ ಬಾಳಿಲದಲ್ಲಿ ಮಂಗಳವಾರ ಸಂಭವಿಸಿದೆ. 4 ಹಾಲಿನ...
ಸುಳ್ಯ ಜೂನ್ 16: ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ, ಅವರ ಯೋಚನೆ- ಕನಸುಗಳಿಗೆ ಶಕ್ತಿ ಕೊಡುವ ಹಾಗೂ ಸಾಧ್ಯತೆಗಳನ್ನು ಅನ್ವೇಷಿಸುವ ಗುರಿಯೇ ‘ಯುವ್ವಿಕಾಸ್’ ಸಂಕಲ್ಪ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್...
ನೆಲ್ಯಾಡಿ ಮೇ 19: ಲಾರಿ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪ ಮೇ 18ರಂದು...
ಸುಳ್ಯ ಮೇ 17: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಪ್ರಕರಣ NIA ತನಿಖೆಗೆ ನೀಡುವಂತೆ ರಾಜ್ಯ ಸರಕಾರಕ್ಕೆ ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದೆ ಆದರೆ ರಾಜ್ಯದ ಆಯೋಗ್ಯ ಸರಕಾರ ಮನುಷ್ಯತ್ವವನ್ನೇ ಕಳೆದುಕೊಂಡಿದೆ ಎಂದು ಬಿಜೆಪಿ...
ಸುಳ್ಯ ಮೇ 10; ಕೆವಿಜಿ ಪಾಲಿಟೆಕ್ನಿಟ್ ಪ್ರಾಂಶುಪಾಲರಾಗಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರೋಪಿಗಳಿಗೆ ಇದೀಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದ್ದು, ಎಲ್ಲಾ ಆರೋಪಿಗಳನ್ನೂ ಪ್ರಕರಣದಿಂದ ಖುಲಾಸೆಗೊಳಿಸಿ ಸುಪ್ರೀಂ ಕೋರ್ಟ್ ಇಂದು...
ಸುಳ್ಯ ಎಪ್ರಿಲ್ 17: ಮಕ್ಕಳೊಂದಿಗ ಕನ್ನಡ ಹಾಡಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಡ್ಯಾನ್ಸ್ ಮಾಡಿ ಮಕ್ಕಳನ್ನು ರಂಜಿಸಿದ್ದಾರೆ. ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ...
ಸುಳ್ಯ ಎಪ್ರಿಲ್ 16: ಕೇಂದ್ರ ಸರ್ಕಾರದ ರಸ್ತೆ ಹಾಗೂ ಮೂಲಸೌಕರ್ಯ ನಿಧಿ(ಸಿಆರ್ ಐಎಫ್)ಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಎರಡು ಪ್ರಮುಖ ರಸ್ತೆಗಳನ್ನು ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ...
ಸುಳ್ಯ ಎಪ್ರಿಲ್ 12: ಚಲಿಸುತ್ತಿರುವ ಕಾರಿನಿಂದ ಹೊರಗೆ ಇಣುಕಿ ಹುಚ್ಚಾಟ ಮೆರೆದಿದ್ದ ಆರು ಮಂದಿ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ...
ಸುಳ್ಯ ಎಪ್ರಿಲ್ 06: ತಾಯಿ ಜೊತೆ ಮೂರು ದಿನಗಳ ಹಿಂದೆ ವಿಷ ಸೇವಿಸಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ರವಿವಾರ ನಡೆದಿದೆ. ಮೃತಪಟ್ಟವರನ್ನು ನಾಲ್ಕೂರು ಗ್ರಾಮದ ನಡುಗಲ್ಲಿನ ದೇರಪ್ಪಜ್ಜನಮನೆ...
ಸುಳ್ಯ ಎಪ್ರಿಲ್ 06: ಆರು ಜನ ಇರುವ ಯುವಕರ ಗುಂಪೊಂದು ಚಲಿಸುತ್ತಿರುವ ಕಾರಿನ ಮೇಲೆ ನಿಂತು ಅಪಾಯಕಾರಿಯಾಗಿ ಸ್ಟಂಟ್ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಮೇಲೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ....