ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ,...
ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ. ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು...
ವಿದೇಶದಲ್ಲಿರುವ ಪತಿ ಡೆಲಿವರಿಗೆಂದು ಭಾರತಕ್ಕೆ ಬಂದಿರುವ ತನ್ನ ಹೆಂಡತಿಗೆ ತಲಾಖ್ ನೀಡಿ ಅಘಾತ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ : ವಿದೇಶದಲ್ಲಿರುವ ಪತಿ ಡೆಲಿವರಿಗೆಂದು ಭಾರತಕ್ಕೆ ಬಂದಿರುವ ತನ್ನ ಹೆಂಡತಿಗೆ...
ಬಾಡಿಗೆ ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ ನಗದು, ಮೊಬೈಲ್ ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡದ ಸುಳ್ಯದ ಹಳೆಗೇಟು ಬಳಿ ಬುಧವಾರ ತಡರಾತ್ರಿ ನಡೆದಿದೆ. ಸುಳ್ಯ: ಬಾಡಿಗೆ ಆಟೋದಲ್ಲಿ ಬಂದು ಪ್ರಯಾಣಿಕನಿಗೆ ಹಲ್ಲೆ ನಡೆಸಿ...
ಸುಳ್ಯ ಅಗಸ್ಟ್ 31: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು ಸಾವನಪ್ಪಿದ ಘಟನೆ ಅಡ್ಕಾರಿನಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಮೃತರನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳು ಎಂದು ತಿಳಿದು ಬಂದಿದೆ....
ಸುಳ್ಯ ಅಗಸ್ಟ್ 22: ದಂಪತಿಗಳಿಬ್ಬರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಎಲಿಮಲೆಯಲ್ಲಿ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ರಾಜನ್ ಮತ್ತು ಅವರ ಪತ್ನಿ ಎಂದು ಗುರುತಿಸಲಾಗಿದ್ದು, ಇವರು ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ...
ಸುಳ್ಯ, ಆಗಸ್ಟ್ 19: ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು...
ಸುಳ್ಯ ಅಗಸ್ಟ್ 8: ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣo ನೈಜ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಿಂತಿಕಲ್ಲಿನಿಂದ ಸುಮಾರು 25 ಕಿಲೋಮೀಟರ್ ವಾಹನ ಜಾಥಾ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಪ್ರತಿಭಟನಾಕಾರರು...
ಪುತ್ತೂರು, ಜುಲೈ 26: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದು ಇಂದಿಗೆ ವರ್ಷ ಕಳೆದಿದೆ. ಸುಳ್ಯ ಬಿಜೆಪಿ ಮಂಡಲ ಪ್ರವೀಣ್ ಸಂಸ್ಮರಣಾರ್ಥ ರಕ್ತದಾನ ಶಿಬಿರ ಆಯೋಜಿಸಿದೆ. ಬೆಳ್ಳಾರೆಯಲ್ಲಿರುವ ಪ್ರವೀಣ್ ನೆಟ್ಟಾರು ಪುತ್ಥಳಿಗೆ ಮಾಲಾರ್ಪಣೆ...
ಮಂಗಳೂರು ಜುಲೈ 23: ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ. ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರದಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ, ಕೊಲ್ಲಮೊಗ್ರು, ಬಿಸಿಲೆ, ಅಡ್ಡಹೊಳೆ ಮೊದಲಾದ ಕಡೆಗಳಲ್ಲಿ...