ಸುಳ್ಯ ಎಪ್ರಿಲ್ 23: ಬರೋಬ್ಬರಿ 24 ವರ್ಷಗಳ ಬಳಿಕ ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು,...
ಸುಳ್ಯ, ಎಪ್ರಿಲ್ 18: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಕಾರ್ಯಕರ್ತರೊಂದಿಗೆ ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. 30 ವರ್ಷದ ಬಿಜೆಪಿ ಶಾಸಕರ...
ಸುಳ್ಯ ಎಪ್ರಿಲ್ 16: ಸುಳ್ಯದ ಅಜ್ಜಾವರದಲ್ಲಿ ತಾಯಿಯಿಂದ ದೂರವಾಗಿದ್ದ ಮರಿ ಆನೆಯನ್ನು ತಾಯಿ ಜೊತೆ ಸೇರಿಸಲು ಪ್ರಯತ್ನಪಟ್ಟ ಅರಣ್ಯ ಇಲಾಖೆಯ ಪ್ರಯತ್ನ ವಿಫಲವಾಗಿದ್ದು, ಈ ಹಿನ್ನಲೆ ಆನೆ ಮರಿಯನ್ನು ಕೊಡಗಿನ ದುಬಾರೆಯ ಆನೆ ಶಿಬಿರಕ್ಕೆ ಶನಿವಾರ...
ಸುಳ್ಯ ಎಪ್ರಿಲ್ 15: ತಾಯಿ ಆನೆಯಿಂದ ಬೇರ್ಪಟ್ಟ ಮರಿಯಾನೆ ತನ್ನ ತಾಯಿಗಾಗಿ ಅಜ್ಜಾವರ ಗ್ರಾಮದಲ್ಲಿ ಅತ್ತಿತ್ತ ಓಡಾಡುತ್ತಿದ್ದು, ಈ ಸನ್ನಿವೇಶ ನೋಡುಗರ ಮನ ಕಲಕುವಂತಿದೆ. ಸದ್ಯ ಆನೆ ಮರಿಯ ಬಗ್ಗೆ ಅರಣ್ಯ ಇಲಾಖೆಯವರು ನಿಗಾ ವಹಿಸಿದ್ದಾರೆ....
ಸುಳ್ಯ, ಎಪ್ರಿಲ್ 13: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ...
ಸುಳ್ಯ ಎಪ್ರಿಲ್ 11 : ತೆಂಗಿನ ಕಾಯಿ ಕೀಳಲು ಮರ ಹತ್ತಿದ ಇಬ್ಬರು ಯುವಕರು ಮರದಿಂದ ಬಿದ್ದು ಸಾವನಪ್ಪಿದ ಪ್ರತ್ಯೇಕ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೇಮ್ರಾಜೆ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ನೆಲ್ಲೂರು ಕೇಮ್ರಾಜೆ ಗ್ರಾಮದ ದಾಸನಕಜೆ...
ಸುಳ್ಯ, ಏಪ್ರಿಲ್ 11: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ...
ಸುಳ್ಯ, ಎಪ್ರಿಲ್ 05: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮೊಗ್ರದಲ್ಲಿ ಕೋಳಿ ಸಾರಿಗೆ ಗಲಾಟೆ ಮಗನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತ ವ್ಯಕ್ತಿಯನ್ನು ಶಿವರಾಮ (33) ಎಂದು ಗುರುತಿಸಲಾಗಿದೆ. ಗುತ್ತಿಗಾರಿನ ಮೊಗ್ರ ದಲ್ಲಿರುವ ಶಿವರಾಮನ ಮನೆಯಲ್ಲಿ ನಿನ್ನೆ...
ಸುಳ್ಯ ಮಾರ್ಚ್ 29: ಕಾಂಗ್ರೇಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡುತ್ತಿರುವಂತೆ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಕೇಳಿ...
ಸುಳ್ಯ ಮಾರ್ಚ್ 27: ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸಲಾಗುತ್ತಿದ್ದ ಸುಳ್ಯದ PFI ಕಚೇರಿಯನ್ನು ಎನ್ ಐಎ ಸಂಪೂರ್ಣ ವಶಕ್ಕೆ ಪಡೆದಿದೆ. ಸುಳ್ಯ ಗಾಂಧಿನಗರ – ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನಲ್ಲಿದ್ದ ಮೊದಲ ಮಹಡಿಯಲ್ಲಿದ್ದ ಪಿಎಫ್ಐ ಕಚೇರಿಯನ್ನು...