ಸುಬ್ರಹ್ಮಣ್ಯ ಜನವರಿ 23:ಚಲಿಸುತ್ತಿದ್ದ ರೈಲಿಗೆ ಹತ್ತು ಹೋಗಿ ರೈಲಿನಿಂದ ಕಾಲುಜಾರಿ ಬಿದ್ದು ವ್ಯಕ್ತಿಯೋರ್ವರ ಕಾಲು ಮುರಿತಕ್ಕೊಳಗಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ. ನೆಟ್ಟಣದ ನವಜೀವನ ಕಾಲನಿ ನಿವಾಸಿ ದೇವಸಹಾಯ...
ಸುಳ್ಯ ಜನವರಿ 22: ಔಷಧಿಗೆಂದು ತೆರಳಿದ ಮಹಿಳೆಯೊಬ್ಬರು ಮನೆಗೆ ಮರಳಿ ತೆರಳದೆ ನಾಪತ್ತೆಯಾದ ಘಟನೆ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ(26) ಎಂದು ಗುರುತಿಸಲಾಗಿದೆ. ಜನವರಿ 21ರಂದು ಎಲಿಮಲೆ...
ಕಡಬ, ಜನವರಿ 02: ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಹಲವೆಡೆ ಮತದಾನ ಬಹಿಷ್ಕಾರ ಎನ್ನುವ ಬ್ಯಾನರ್ನ್ನು ಹಾಕಲಾಗಿದ್ದು, ಸಚಿವ ಎಸ್ .ಅಂಗಾರ ಭಾನುವಾರದಂದು ಇಲ್ಲಿಗೆ ಗುದ್ದಲಿ ಪೂಜೆಗೆ ಆಗಮಿಸಿದಾಗ ಸ್ಥಳೀಯ ಆಕ್ರೋಶ ಭುಗಿಲೆದ್ದಿದ್ದು, ಸಚಿವರ ಹಾಗು...
ಪುತ್ತೂರು ಡಿಸೆಂಬರ್ 29: ಕೆವಿಜಿ ಕಾಲೇಜಿನಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಮೇಲೆ ರಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಪ್ರಾಂಶುಪಾಲರು ಸ್ಪಷ್ಟನೆ ನೀಡಿದ್ದಾರೆ. ಡಿಸೆಂಬರ್ 21 ರಂದು ಕಾಲೇಜು ಕ್ಯಾಂಪಸ್ ಹೊರಗಡೆ ವಿದ್ಯಾರ್ಥಿನಿ ಡಾ.ಪಲ್ಲವಿ ಮೇಲೆ ಹಲ್ಲೆಯಾಗಿರುವ...
ಸುಳ್ಯ ಡಿಸೆಂಬರ್ 29: ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಸರಕಾರಿ ಸೀಟ್ ವಿಚಾರವಾಗಿ ರಾಗಿಂಗ್ ನಡೆಸಿರುವ ಘಟನೆ ನಡೆದಿದ್ದು, ಈ ಸಂಬಂಧ ಕೇರಳ ಮೂಲದ ಆರು ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್...
ಸುಳ್ಯ ಡಿಸೆಂಬರ್ 27:ಸುಳ್ಯದ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ಬಾಲಕಿಯನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18)...
ಸುಳ್ಯ ಡಿಸೆಂಬರ್ 12: ಮದುವೆ ಸಮಾರಂಭಕ್ಕೆ ತೆರಳುತಿದ್ದ ಇನ್ನೋವಾ ಕಾರು ಸ್ಕಿಡ್ ಆಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ 3 ವರ್ಷ ಪ್ರಾಯದ ಮಗು ಸಾವನಪ್ಪಿರುವ ಘಟನೆ ಜಾಲ್ಸೂರು – ಕಾಸರಗೋಡು ರಸ್ತೆಯ...
ಸುಳ್ಯ ಡಿಸೆಂಬರ್ 12: ಬೇರೆ ಯುವತಿಯೊಂದಿಗೆ ಲಾಡ್ಜ್ ನಲ್ಲಿ ತಂಗಿದ್ದ ಪತಿಯನ್ನು ಸಾರ್ವಜನಿಕವಾಗಿಯೇ ಪತ್ನಿ ತರಾಟೆಗೆ ತೆಗೆದುಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ. ವಿವಾಹಿತ ಯುವಕ ಮತ್ತೊಂದು ಯುವತಿ ಜೊತೆ ಲಾಡ್ಜ್ ನಲ್ಲಿ ತಂಗಿದ್ದ, ಈ ವಿಚಾರ...
ಸುಳ್ಯ ನವೆಂಬರ್ 26: ಪತ್ನಿಯನ್ನು ಕೊಲೆಗೈದು ಗೋಣಿ ಚೀಲದಲ್ಲಿ ತುಂಬಿಸಿಟ್ಟು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುಳ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳದ ಇಮ್ರಾನ್ ಶೇಖ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಪೊಲೀಸರ ಸಹಕಾರದೊಂದಿಗೆ...
ಸುಳ್ಯ, ನವೆಂಬರ್ 22: ತಾಲೂಕಿನ ಬೀರಮಂಗಲದಲ್ಲಿ ಪ್ರತಿಯೊಬ್ಬ ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಟ್ಟ ಘಟನೆ ನಡೆದಿದೆ. ಪಶ್ವಿಮ ಬಂಗಾಲ ಮೂಲದ ಇಬ್ರಾನ್ ಎಂಬಾತ ಈ ಕೃತ್ಯ ಎಸೆಗಿದ್ದು, ಸುಳ್ಯದ ಹೋಟೇಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ...