ಸುಳ್ಯ, ಜುಲೈ 15: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ಜನ ಹೇಳಿಕೊಂಡಿದ್ದಾರೆ. ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ,...
ಸುಳ್ಯ, ಜುಲೈ 13 : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹರಿಹರ ಪಲ್ಲತಡ್ಕ ಎಂಬಲ್ಲಿ ಗೃಹಪ್ರವೇಶಕ್ಕೆ ರೆಡಿ ಇದ್ದ ಮನೆ ಮಳೆಯಿಂದ ನೆಲಸಮ ಆಗಿರುವ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮರ ಬಿದ್ದು ಮನೆ...
ಸುಳ್ಯ, ಜುಲೈ 10: ಮರದ ಸೇತುವೆ ಮಳೆಯಲ್ಲಿ ಕೊಚ್ಚಿ ಹೋಗಿದ್ದು ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಸಂಪರ್ಕ ಕಡಿತಗೊಂಡು ಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿರುವ ಘಟನೆ ಸುಳ್ಯ ಬಾಳುಗೋಡು ಉಪ್ಪುಕಳದಲ್ಲಿ ನಡೆದಿದೆ. ಈ ಘಟನೆಯಿಂದ ರೋಸಿ...
ಸುಳ್ಯ, ಜುಲೈ10: ಸುಳ್ಯ, ಕೊಡಗು ಗಡಿಭಾಗದಲ್ಲಿ ಜುಲೈ10ರ ಭಾನುವಾರ ಭೂಕಂಪನದ ಅನುಭವವಾಗಿದ್ದು, ಇದು ಎಂಟನೇ ಭಾರಿ ಭೂಮಿ ಕಂಪಿಸುತ್ತಿರುವುದಾಗಿದೆ. ಸುಳ್ಯ, ಮರ್ಕಂಜ, ಎಲಿಮಲೆ, ಅರಂತೋಡು, ಸಂಪಾಜೆ, ಪೆರಾಜೆ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಮುಂಜಾನೆ 6.24ರ...
ಕಾಣಿಯೂರು, ಜುಲೈ 10: ಮಧ್ಯರಾತ್ರಿ ಭಾರೀ ವೇಗವಾಗಿ ಬಂದು ಉಕ್ಕಿಹರಿಯುವ ಹೊಳೆಗೆ ಬಿದ್ದ ಕಾರು ಘಟನೆ ಜು.10 ರಂದು ನಡೆದಿದ್ದು, ಸಿಸಿಟಿವಿಯಲ್ಲಿ ಅವಘಡದ ದೃಶ್ಯ ಸೆರೆಯಾಗಿದೆ. ಮಂಜೇಶ್ವರ -ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಸಮೀಪದ ಬೈತ್ತಡ್ಕ...
ಸುಳ್ಯ, ಜುಲೈ 03: ಮನೆಯಲ್ಲಿದ್ದ ಫ್ರಿಡ್ಜ್ ಮುಟ್ಟಿದ 5 ವರ್ಷದ ಬಾಲಕ ವಿದ್ಯುತ್ ತಗುಲಿ ಸಾವನಪ್ಪಿರುವ ಘಟನೆ ಐವರ್ನಾಡಿನ ಕೈಯೊಳ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿಗಳಾದ ಹೈದರ್ ಅಲಿ–ಅಫ್ಸಾ ದಂಪತಿಯ...
ಸುಳ್ಯ ಜುಲೈ 1: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಭೂಮಿ ಕಂಪಿಸಿದೆ. ಕಳೆದ ಒಂದು ವಾರದಲ್ಲಿ ಇದು ನಾಲ್ಕನೇ ಬಾರಿ ಭೂಕಂಪನವಾಗಿದೆ. ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ...
ಸುಳ್ಯ, ಜೂನ್ 28: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ...
ಸುಳ್ಯ, ಜೂನ್ 25: ಸುಳ್ಯ ತಾಲೂಕಿನ ಹಲವು ಪ್ರದೇಶಗಳಲ್ಲಿ ಜನರಿಗೆ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ...
ಸುಳ್ಯ, ಜೂನ್ 11: ಅರಂತೋಡು- ಎಲಿಮಲೆ ರಸ್ತೆಯ ಅಭಿವೃದ್ಧಿ ಆಗದೆ ಇರುವುದನ್ನು ವಿರೋಧಿಸಿ ಮುಂದಿನ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದು, ಈ ಬಗ್ಗೆ ಬ್ಯಾನರ್ ಅಳವಡಿಸಿದ್ದಾರೆ. ‘ಸುಳ್ಯ ತಾಲ್ಲೂಕಿನಲ್ಲಿ ಅತಿ ಅಗತ್ಯವಾಗಿ ಅಗಲೇಬೇಕಾದ ಕೆಲಸಗಳ...