ಪುತ್ತೂರು ಜನವರಿ 22: ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹಾಕಿದರೆ ಅದನ್ನು ನಕಲಿ ಮಾಡಲು ಸಾಧ್ಯವೇ ಇಲ್ಲ ಎಂದು ಆರ್ ಟಿಓ ಹೇಳಿದರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೀಗ ಬರೀ ನಕಲಿ ಎಚ್ ಎಸ್...
ಸುಳ್ಯ ಜನವರಿ 18: ತನ್ನ ಮಗನಿಗೆ ಕೋವಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದ ವ್ಯಕ್ತಿಯ ದಾಳಿಗೆ ಪತ್ನಿ ಸಾವನ್ನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಘಟನೆ...
ಪುತ್ತೂರು ಜನವರಿ 18: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ....
ಸುಳ್ಯ ಜನವರಿ 09: 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ...
ಸುಳ್ಯ ಜನವರಿ 06:ಶೌಚಾಲಯದಲ್ಲಿ ಮಹಿಳೆಯೊಬ್ಬರು ಇರುವ ವೇಳೆ ವ್ಯಕ್ತಿಯೊಬ್ಬ ಪೋಟೋ ತೆಗೆದು ಪರಾರಿಯಾಗಿರುವ ಘಟನೆ ಸುಳ್ಯ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯಲ್ಲಿರುವ ಕಿಟಕಿಯ ಮೂಲಕ ಫೋಟೋ...
ಸುಳ್ಯ ಡಿಸೆಂಬರ್ 17: ಓಂ ಶಾಂತಿ ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳು ಅಣ್ಣ ಎಂದು ವಾಟ್ಸಾಪ್ ಗೆ ಸ್ಟೇಟಸ್ ಹಾಕಿ ವ್ಯಕ್ತಿಯೊಬ್ಬ ನೇಣಿಗೆ ಶರಣಾದ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತರನ್ನು ಸುಳ್ಯದ ಮಂಡೆಕೋಲು ಶಿವಾಜಿನಗರ ನಿವಾಸಿ...
ಸುಳ್ಯ ಡಿಸೆಂಬರ್ 17: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಸುಳ್ಯದ ಕಲ್ಮಕಾರು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಚರಿತ್ ಎಂದು ಗುರುತಿಸಲಾಗಿದೆ. ರಸ್ತೆ ಬದಿಯ ಹೊಳೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ...
ಸುಳ್ಯ : ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಾಡು ಹಂದಿಯೊಂದು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕಡೆಪಾಲದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕಾಡು ಪ್ರದೇಶವಾಗಿದ್ದರಿಂದ ಕಾಡುಹಂದಿ ರಾತ್ರಿ ರಸ್ತೆದಾಟುತ್ತಿದ್ದ...
ಸುಳ್ಯ ನವೆಂಬರ್ 21: ಮದುವೆ ಪ್ರಯಾಣಿಕರಿದ್ದ ಬಸ್ ವೊಂದು ರಸ್ತೆಯ ಬದಿಯ ಮನೆಯೊಂದಕ್ಕೆ ನುಗ್ಗಿದ ಘಟನೆ ನಡೆದಿದ್ದು, ಅಪಘಾತಕ್ಕೆ ಮನೆ ಸಂಪೂರ್ಣ ಜಖಂಗೊಂಡ ಘಟನೆ ಸುಳ್ಯದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ. ಅಪಘಾತವು ಸುಳ್ಯ ಪುತ್ತೂರು ರಸ್ತೆಯ...
ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ಯುವತಿಯೋರ್ವಳು ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ತಾಲೂಕಿನ ಉಬರಡ್ಕ ಎಂಬಲ್ಲಿ ಈ ಘಟನೆ ನಡೆದಿದೆ.. ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ ಯುವತಿಯೋರ್ವಳು ನೇಣಿಗೆ ಶರಣಾದ ದಾರುಣ ಘಟನೆ...