ಸುಳ್ಯ, ಜೂನ್ 11: ಸಾಂದ್ರೀಕೃತ ನೈಸರ್ಗಿಕ ಅನಿಲ (ಸಿಎನ್ಜಿ) ತುಂಬಿದ್ದ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಮಾಣಿ-ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಕನಕಮಜಲು ಬಳಿಯ ಸುಣ್ಣಮಜಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೋಮವಾರ ಸಂಜೆ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಸಿಲಿಂಡರ್ಗಳಿಂದ...
ಸುಳ್ಯ, ಜೂನ್ 08: ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿ ದನಗಳಿಗೆ ಮತ್ತು ಭರಿಸುವ ಇಂಜೆಕ್ಷನ್ ನೀಡಿ ದನಗಳ ಕಳ್ಳತನ ಮಾಡಿರುವ ಘಟನೆ ವರದಿಯಾಗಿದೆ. ದನಕಳ್ಳರಿಂದ ಕಳ್ಳತನದಲ್ಲಿ ಹೊಸ ಪ್ರಯೋಗಗಳು ಆರಂಭವಾಗಿದ್ದು, ಇದೀಗ ದನಗಳಿಗೆ ಮತ್ತು ಭರಿಸುವ...
ಮಂಗಳೂರು ಮೇ 10: ಸೆಮಿಸ್ಟರ್ ಪರೀಕ್ಷೆ ಬರೆದು ಮತ್ತೆ ವಾಪಾಸ್ ಕಾಲೇಜಿಗೆ ಬರದೆ ನಾಪತ್ತೆಯಾಗಿದ್ದ ವಿಧ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ. ಮಂಗಳೂರಿನ ರೋಶನಿ ನಿಲಯದಲ್ಲಿ ಎಂಎಸ್ ಕಲಿಯುತ್ತಿದ್ದ...
ಸುಳ್ಯ ಎಪ್ರಿಲ್ 30: ಅಣ್ಣ ನಿಧನರಾದ ಕೆಲವೇ ಗಂಟೆಗಳಲ್ಲಿ ತಮ್ಮನೂ ಇಹಲೋಕ ತ್ಯಜಿಸಿದ ಘಟನೆ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ ನಿವಾಸಿ ಹಾಜಿ ಎಸ್.ಇ. ಅಬ್ದುಲ್ಲ ಅವರು (82) ಹಾಗೂ ಸಹೋದರ ಹಾಜಿ. ಎಸ್.ಇ. ಮಹಮ್ಮದ್...
ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ. ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ ಖರೀದಿಸಿದ್ದ ಎಂಡಿಎಂಎಯನ್ನು ಮಲಪ್ಪುರಂಗೆ ತಲುಪಿಸುವ ಗುರಿಯನ್ನು...
ಸುಳ್ಯ ಎಪ್ರಿಲ್ 20 : ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು...
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ. ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ....
ಸುಳ್ಯ : ಬಿಜೆಪಿಯೊಂದಿಗೆ ಜೆ.ಡಿ.ಎಸ್ ಮೈತ್ರಿಗೆ ದಕ್ಷಿಣ ಕನ್ನಡದ ಸುಳ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಸಾಮೂಹಿಕ ರಾಜೀನಾಮೆ ನೀಡಲು ಜೆಡಿಎಸ್ ಕಾರ್ಯಕರ್ತರು ನಿರ್ಧಾರಿಸಿದ್ದಾರೆ. 40 ವರುಷಗಳಿಂದ ಜನತಾದಳ ಪಕ್ಷದಲ್ಲಿ ಜಾತ್ಯಾತೀತ ಸಿದ್ಧಾಂತ ಸಾಮಾಜಿಕ ನ್ಯಾಯದ ನಿಲುವಿಗೆ...
ಸುಳ್ಯ : ಏಕಾಏಕಿ ಕಾಣಿಸಿಕೊಂಡ ಹೊಟ್ಟೆನೋವಿನಿಂದ ಅನಾರೋಗ್ಯ ಕಾಡಿ ಬಿಜೆಪಿ ಮುಖಂಡರೊಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ...
ಸುಳ್ಯ : ದಕ್ಷಿಣ ಕನ್ನಡ ಕೊಡಗು ಗಡಿ ಭಾಗ ಸುಳ್ಯ ತಾಲೂಕಿನ ಗಡಿ ಗ್ರಾಮ ಕಲ್ಮಕಾರು ಸಮೀಪದ ಕೂಜಿಮಲೆ ಎಸ್ಟೇಟ್ ಬಳಿ ಮತ್ತೊಮ್ಮೆ ನಕ್ಸಲರ ಚಲನವಲನ ಕಂಡು ಬಂದಿದ್ದು ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಕೊಡಗು ಜಿಲ್ಲೆಯ...