ಮಡಿಕೇರಿ : 6 ವರ್ಷದ ಬಳಿಕ ನಕ್ಸಲರು ಸುಳ್ಯ ಸಂಪಾಜೆ ಗಡಿಯ ಮಡಿಕೇರಿ ಭಾಗದ ಕಡಮಕಲ್ಲು ಬಳಿಯ ಕೂಜಿಮಲೆ ರಬ್ಬರ್ ಎಸ್ಟೇಟ್ ಬಳಿ ಕಾಣಿಸಿಕೊಂಡಿದ್ದಾರೆ 8 ಜನರ ನಕ್ಸಲ್ ತಂಡ ಶನಿವಾರ ಸಂಜೆ ಪ್ರತ್ಯಕ್ಷ ವಾಗಿದ್ದರೆಂದು...
ಸುಳ್ಯ : ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ. ನಿತಿನ್ ಬಂಧಿತ ಕಿರಾತಕ ಆರೋಪಿಯಾಗಿದ್ದಾನೆ. ...
ತುಳುನಾಡಿನ ದೈವಾರಾಧನೆಯಲ್ಲಿ ಇತರೆ ದೈವಗಳಿಗೆ ಯಾವ ರೀತಿ ಕೋಲ ನೇಮಗಳನ್ನು ನೀಡುತ್ತಾರೋ ಅದೇ ರೀತಿಯಲ್ಲಿ ಅಂಜನೇಯನಿಗೂ ಇಲ್ಲಿ ಕೋಲ ನಡೆಸಲಾಗುತ್ತಿದೆ. ಬಲು ಅಪರೂಪದಲ್ಲಿ ಅಪರೂಪ ನಡೆಯುವ ಈ ದೈವದ ಕೋಲವು ತುಳುನಾಡಿನಲ್ಲಿ ಕೇವಲ ಎರಡೇ ಕಡೆಗಳಲ್ಲಿ...
ಸುಳ್ಯ : ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಗುಹೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ಕಾಣ ಸಿಕ್ಕಿದ್ದು ಕುತೂಹಲ ಸೃಷ್ಟಿಸಿದ್ದು ಗ್ರಾಮಸ್ಥರು ತಂಡೋಪ ತಂಡವಾಗಿ ಬಂದು ವೀಕ್ಷಣೆ ಮಾಡುತ್ತಿದ್ದಾರೆ....
ಪುತ್ತೂರು ಮಾರ್ಚ್ 10: ಕಾರ್ಯಕ್ರಮಕ್ಕೆ ಆಹ್ವಾನಿಸದಕ್ಕೆ ಸುಳ್ಯದ ಕಾಂಗ್ರೇಸ್ ಪರಾಜಿತ ಅಭ್ಯರ್ಥಿ ಜಿ. ಕೃಷ್ಣಪ್ಪ ವೇದಿಕೆಯಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಎದುರು ಏರು ಧ್ವನಿಯಲ್ಲಿ ತಗಾದೆ ತೆಗೆದ ಘಟನೆ ನಡೆದಿದೆ. ಸುಳ್ಯದ ಕುರುಂಜಿ...
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಐನೆಕಿದು ಶಾಲೆ ಬಳಿ ಒಂಟಿ ಸಲಗವೊಂದು ರಸ್ತೆ ದಾಟಿ ಆತಂಕ ಸೃಷ್ಟಿಸಿದೆ....
ಸುಳ್ಯ : ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು...
ಸುಳ್ಯ ಮಾರ್ಚ್ 01 : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದ್ದು, ಅವರು ಶಿಕ್ಷಕರಾಗಿದ್ದರು. ಪದ್ಮನಾಭ ಅವರು...
ಸುಳ್ಯ : ಗ್ರೈಂಡರ್ ನಲ್ಲಿ ಅಕ್ಕಿ ರುಬ್ಬುತ್ತಿದ್ದ ಸಂದರ್ಭ ಗ್ರೈಂಡರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗ್ರೈಂಡರ್ ಸಂಪೂರ್ಣ ಭಸ್ಮಗೊಂಡ ಘಟನೆ ದಕ್ಷಿಣ ಕನ್ನಡಜಿಲ್ಲೆ ಸುಳ್ಯ ಹಳೆಗೇಟು ಮನೆಯೊಂದರಲ್ಲಿ ನಡೆದಿದೆ. ಇಲ್ಲಿನ ಗುಂಡಿಯಡ್ಕ ಜಿ...
ಸುಳ್ಯ : ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಕಾಡುಹಂದಿ ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಕಾಡ ಹಂದಿಯ ದಾಳಿಗೆ ಮಹಿಳೆ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ...