ಉಡುಪಿ ಮೇ 23: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಘುಪತಿ ಭಟ್ ಮುಂದಿನ 24 ಗಂಟೆಯೊಳಗೆ ಕಣದಿಂದ ಹಿಂದೆ ಸರಿಯದಿದ್ದರೆ ಪಕ್ಷದ ಶಿಸ್ತು ಉಲ್ಲಂಘಿಸಿದ ಆಧಾರದ ಮೇಲೆ ಅವರ ವಿರುದ್ಧ...
ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಗೆ ಸಿದ್ದರಾಮಯ್ಯ ಸರ್ಕಾರ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಯುವತಿಯ ಕೊಲೆ ಪ್ರಕರಣ...
ಮಂಗಳೂರು: ಬಿಸಿಲಿನ ಬೇಗೆಯ ಜತೆಗೆ ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಏರಲಾರಂಭಿಸಿದ್ದು ಏಪ್ರಿಲ್ 14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ಫಿಂಚ್...
ಮಂಗಳೂರು : 25 ಲಕ್ಷ ರೂ. ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಇದು ಸರ್ಕಾರಿ ಪ್ರಾಯೋಜಿತ ಭ್ರಷ್ಟಾಚಾರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ...
ಕಾರ್ಕಳ : ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ತನಿಖೆ...
ಉಡುಪಿ : ರಾಜ್ಯ ಸರಕಾರದ ಮುಖವಾಣಿ ಮತ್ತು ಕಾರ್ಯಸೂಚಿ ಭ್ರಷ್ಟಾಚಾರವಾಗಿದ್ದು ಇದೇ ವರ್ಗಾವಣೆ, ಕಾರ್ಯಸೂಚಿ, ಹಿಂದು ವಿರೋಧಿ ನೀತಿಯನ್ನು ಜನರ ಮನೆಗೆ ತಲುಪಿಸುತ್ತೇವೆ ಎಂದು ಶಾಸಕ ಸುನೀಲ್ ಕುಮಾರ್ ಗುಡುಗಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಮುಂದಿನ...
ಬೆಂಗಳೂರು : ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದಕ್ಕೆ ಹೋರಾಟ ತೀವ್ರಗೊಳ್ಳುತ್ತಿದೆ. ಇದೇ ಸಂಧರ್ಭ ಕರಸೇವಕನ ಬಂಧನ ಖಂಡಿಸಿ ಠಾಣೆಯೆದುರು...
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...