ಬೆಂಗಳೂರು : ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಶ್ರೀಕಾಂತ್ ಪೂಜಾರಿ ಎಂಬಾತನನ್ನು ಬಂಧಿಸಿದಕ್ಕೆ ಹೋರಾಟ ತೀವ್ರಗೊಳ್ಳುತ್ತಿದೆ. ಇದೇ ಸಂಧರ್ಭ ಕರಸೇವಕನ ಬಂಧನ ಖಂಡಿಸಿ ಠಾಣೆಯೆದುರು...
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಬೆಂಗಳೂರು ನವೆಂಬರ್ 25: ತುಳು ಭಾಷೆಗೆ ರಾಜ್ಯದಲ್ಲಿ ಅಧಿಕೃತ ಭಾಷೆ ಸ್ಥಾನ ಮಾನ ನೀಡಲು ನಾನು ಪ್ರಯತ್ನಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮಂಗಳೂರು ಉಡುಪಿಯವರು...
ಮಂಗಳೂರು : ಕಾರ್ಕಳ ಥೀಮ್ ಪಾರ್ಕಿನ ಪರಶುರಾಮ ಪ್ರತಿಮೆ ನಕಲಿಯಾಗಿದ್ದು ಇದು ಇಡೀ ಭಾರತಕ್ಕೆ ಕಾರ್ಕಳ ಶಾಸಕರು ಮಾಡಿದ ವಂಚನೆ, ನಂಬಿಕೆ ದ್ರೋಹವಾಗಿದೆ ಆದ್ದರಿಂದ ಶಾಸಕತ್ವದಿಂದ ಸುನೀಲ್ ಕುಮಾರ್ ಅಮಾನತು ಆಗಬೇಕು ಮತ್ತು ಇದರಲ್ಲಿ ಶಾಮೀಲಾಗಿರುವ...
ಕಾರ್ಕಳ : ಪರಶುರಾಮನ ಪ್ರತಿಮೆಯ ವಿಚಾರವಾಗಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ನೀಡಿದ ಹೇಳಿಕೆ ಸಮರ್ಥನೆಯೇ ಹೊರತು ಅದೇ ಸತ್ಯವಲ್ಲ,ಅರೋಪಗಳು ಸುಳ್ಳೆಂದು ದೇಗುಲದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡುವಂತೆ ಪುರಸಭಾ ಸದಸ್ಯ ಕಾಂಗ್ರೇಸ್...
ಶಾಸಕ ಸುನೀಲ್ ಕುಮಾರ್ ಕೂಡಲೇ ರಾಜಿನಾಮೆ ತಗೊಳ್ಳಿ ಮತ್ತು ಶಾಸಕರನ್ನು ಬಂಧಿಸಿ ತನಿಖೆ ಮಾಡಿ ಜೊತೆಗೆ ಆವತ್ತಿನ ಡಿಸಿ, ಮತ್ತು ಎಲ್ಲಾ ಅಧಿಕಾರಿಗಳನ್ನು ಅಮಾನತು ಮಾಡಿ ಎಂದು ಆಗ್ರಹಿಸಿದರು. ಉಡುಪಿ : ತೀವ್ರ ವಿವಾದ ಸೃಷ್ಟಿಸಿದ್ದ...
ಕಾರ್ಕಳ ಅಕ್ಟೋಬರ್ 15: ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಹೋರಾಟದ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಉಲ್ಲೇಖವಾಗಿತ್ತು, ಸೌಜನ್ಯಳ ಘಟನೆಗೂ ನರೇಂದ್ರ ಮೋದಿಗೆ ಏನು ಸಂಬಂಧ ಎಂದು ಶಾಸಕ ಸುನಿಲ್ ಪ್ರಶ್ನೆ ಮಾಡಿದ್ದಾರೆ. ಕಾರ್ಕಳದಲ್ಲಿ...
ಉಡುಪಿ ಸೆಪ್ಟೆಬರ್ 16: ಎಂಎಲ್ಎ ಸಿಟ್ ವಂಚನೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿರುವವರ ಮುಖಪರಿಚಯವೂ ಇಲ್ಲ, ಅವರೊಂದಿಗೆ ನಾನು ಮಾತನಾಡಿಲ್ಲ, ಆಕಸ್ಮಿಕವಾಗಿಯೂ ಕೂಡ ಯಾವುದೇ ಕಾರ್ಯಕ್ರಮದಲ್ಲಿ ಅವರೊಂದಿಗೆ ನಾನು ಭೇಟಿಯಾಗಿಲ್ಲ ಎಂದು ಕಾರ್ಕಳ ಶಾಸಕ ಸುನಿಲ್...
ಉಡುಪಿ ಮೇ 30 : ಕಾಂಗ್ರೇಸ್ ಪಕ್ಷದ ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಸರಕಾರಿ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಇದೀಗ ಮಾಜಿ ಸಚಿವ ಸುನಿಲ್ ಕುಮಾರ್ ಮತ್ತೊಂದು ಮನವಿ ಮಾಡಿದ್ದು, ಕರಾವಳಿ...
ಕಾರ್ಕಳ ಮೇ 15: ಪ್ರಮೋದ್ ಮುತಾಲಿಕ್ ಒಬ್ಬ ದೊಡ್ಡ ಡೀಲ್ ಮಾಸ್ಟರ್ ಹಣಕ್ಕಾಗಿ ಏನು ಬೇಕಾದರೂ ಮಾಡ್ತಾರೆ. ಹಣಕ್ಕಾಗಿ ಪ್ರಮೋದ್ ಮುತಾಲಿಕ್ ಹಿಂದೂಗಳನ್ನು ಕೊಲೆ ಮಾಡುತ್ತಾರೆ ಎಂದು ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಶ್ರೀರಾಮ...