ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಜನಪ್ರತಿನಿಧಿಗಳಿಗೆ ತುಳು ಭಾಷೆ ಬಗ್ಗೆ ಪ್ರೀತಿ ಬರಲಾರಂಭಿಸಿದ್ದು, ಇದೀಗ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕನ್ನಡ...
ಮಂಗಳೂರು ಜನವರಿ 09: ಸಾಮಾಜಿಕ ಜಾಲತಾಣದಲ್ಲಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿಯಾದ ಬರಹ ಬರೆದ ಇಬ್ಬರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಕ್ಷಮೆಯಾಚನೆಗೆ ಸೂಚಿಸಿದೆ. ಕೊರೊನಾ ಲಾಕ್ಡೌನ್...
ಉಡುಪಿ ಡಿಸೆಂಬರ್ 17: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಕೂಡಲೇ ಹಿಂದೂ ಕಾರ್ಯಕರ್ತರನ್ನು ಬೇದರಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದ್ದು, ಇದು ಸಚಿವರಿಗೆ ಶೋಭೆ ತರುವದಿಲ್ಲ ಎಂದು ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ....
ಉಡುಪಿ ಡಿಸೆಂಬರ್ 14: ಕಾರ್ಕಳದಲ್ಲಿ ಈ ಬಾರಿ ಗುರು ಶಿಷ್ಯರ ಪೈಟ್ ಪ್ರಾರಂಭವಾಗುವ ಸಾಧ್ಯತೆ ಇದ್ದು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಾರ್ಕಳದಲ್ಲಿ ಚುನಾವಣೆಗೆ ನಿಲ್ಲುವುದು ಬಹುತೇಕ ಗ್ಯಾರಂಟಿಯಾಗಿದ್ದು, ಗುರುವಿಗಾಗಿ ಈ ಬಾರಿ ಕ್ಷೇತ್ರ ತ್ಯಾಗ...
ಉಡುಪಿ, ಡಿಸೆಂಬರ್ 12: ರೈತರ ಕೆಲಸ ಕಾರ್ಯಗಳನ್ನು ಸರ್ಕಾರಿ ಇಲಾಖೆಗಳಲ್ಲಿ ಆದ್ಯತೆಯ ಮೇಲೆ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದರು. ಅವರು...
ಉಡುಪಿ ಡಿಸೆಂಬರ್ 03: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾರ್ಕಳದಲ್ಲಿ ನನ್ನ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಅವರೆಲ್ಲ ಮಳೆಗಾಲದಲ್ಲಿ ಹುಟ್ಟಿಕೊಳ್ಳುವ ಅಣಬೆಗಳ ರೀತಿ ಎಂದು ಸಚಿವ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಚುನಾವಣೆಗೆ ಸುನಿಲ್...
ಮಂಗಳೂರು ನವೆಂಬರ್ 25: ಮಂಗಳೂರಿನ ಗರೋಡಿಯಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಅವರ ಚಿಕಿತ್ಸೆ ವೆಚ್ಚವನ್ನು ಜನಪ್ರತಿನಿಧಿಗಳು ಸೇರಿ ಬಿಜೆಪಿಯಿಂದ ಭರಿಸಲಿದ್ದೇವೆ. ಅವರಿಗೆ ಸರ್ಕಾರದಿಂದ ಪರಿಹಾರ ನೀಡುವುದಕ್ಕೂ...
ಮಂಗಳೂರು ಅಕ್ಟೋಬರ್ 20: ದೈವ ನರ್ತನ ಮಾಡುವರಿಗೆ ಮಾಸಾಶನ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ...
ಮಂಗಳೂರು ಅಕ್ಟೋಬರ್ 18:- ಮುಂಬರುವ 67ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ನಾಡಿನಾದ್ಯಂತ ಆಚರಿಸುವ ಹಿನ್ನಲೆಯಲ್ಲಿ ಇದೇ ಅಕ್ಟೋಬರ್ 28ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಜಗತ್ತಿನಾದ್ಯಂತ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು,...
ಉಡುಪಿ, ಅಕ್ಟೋಬರ್ 16: ಆಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ...