ಉಡುಪಿ ಅಗಸ್ಟ್ 28: ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಬ್ ನಿರ್ಬಂಧ ಕುರಿತಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು...
ದೆಹಲಿ ಜುಲೈ 01: ತಮ್ಮ ಹೇಳಿಕೆ ವಿರುದ್ದ ದೇಶದಾದ್ಯಂತ ಸಲ್ಲಿಕೆಯಾಗಿರುವ ಎಫ್ಐಆರ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ವಿರುದ್ದ ಇಂದು ಸುಪ್ರೀಂ ಕೋರ್ಟ್ ಗರಂ ಆಗಿದ್ದು, ದೇಶದಲ್ಲಿ...
ನವದೆಹಲಿ ಮೇ 02: ದೇಶದ ಯಾವುದೇ ವ್ಯಕ್ತಿಗೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಲವಂತ ಮಾಡಬಾರದು ಎಂದು ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಲಸಿಕೆ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸುವ ಕುರಿತಂತೆ ಕೆಲವು ರಾಜ್ಯ ಸರ್ಕಾರಗಳು,...
ಪುತ್ತೂರು ಡಿಸೆಂಬರ್ 28: ವ್ಯಾಜ್ಯಗಳಿರುವ ಮನೆ ಶಾಪಗ್ರಸ್ತ ಮನೆಯಂತೆ, ವ್ಯಾಜ್ಯಗಳು ಸಮಾಜಕ್ಕೆ ಅಂಟಿಕೊಂಡ ಕ್ಯಾನ್ಸರ್ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅಭಿಪ್ರಾಯಪಟ್ಟಿದ್ದಾರೆ. ಪುತ್ತೂರಿನಲ್ಲಿ ನಡೆದ ಪುತ್ತೂರು ವಕೀಲರ ಭವನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ...
ಪುತ್ತೂರು ಡಿಸೆಂಬರ್ 27: ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅಬ್ದುಲ್ ನಜೀರ್ ಮೂಲತ: ಕರಾವಳಿಯವರು. ಬೆಳುವಾಯಿ, ಮೂಡುಬಿದಿರೆ ಪರಿಸರದಲ್ಲಿ ಬೆಳೆದಿದ್ದಾರೆ. ಮೂಡುಬಿದಿರೆ ಕಡಲಕೆರೆ...
ನವದೆಹಲಿ: ಸಿನಿಮೀಯ ರೀತಿಯಲ್ಲಿ ನ್ಯಾಯಾಧೀಶರೊಬ್ಬರನ್ನು ಅಪಘಾತ ನಡೆಸಿ ಕೊಲೆ ಮಾಡಿರುವ ಘಟನೆ ಧನ್ ಬಾದ್ ನಲ್ಲಿ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಜಾರ್ಖಂಡ್ ಹೈಕೋರ್ಟ್ ತನಿಖೆಯ ಪರಿಶೀಲನೆ ನಡೆಸುತ್ತಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಧನಬಾದ್...
ನವದೆಹಲಿ ಎಪ್ರಿಲ್ 30: ಕೊರೊನಾ ಸಂದರ್ಭ ಸಾಮಾಜಿಕ ಜಾಲತಾಣಗಳ ಮೂಲಕ ನೆರವು ಯಾಚಿಸುವವರ ವಿರುದ್ದ ಸರಕಾರಗಳು ಕ್ರಮಕ್ಕೆ ಮುಂದಾದರೆ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರಕಾರ ಸೇರಿದಂತೆ ಎಲ್ಲಾ ರಾಜ್ಯಗಳಿಗೆ ಎಚ್ಚರಿಕೆ...
ಮೂಡುಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರ ತಾಯಿ ಅಮಿದಾಬಿ(88) ಅವರು ಇಂದು ಬೆಳಿಗ್ಗೆ ನವದೆಹಲಿಯಲ್ಲಿ ನಿಧನರಾದರು. ಅವರ ಮಗ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅಬ್ದುಲ್ ನಜೀರ್ ಅವರೊಂದಿಗೆ ದೆಹಲಿಯಲ್ಲೇ ನೆಲೆಸಿದ್ದರು....
ಮುಂಬೈ : ಪೋಕ್ಸೋ ಕಾಯ್ದೆ ಹಾಗೂ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮೂರು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈ ಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶೆ ನ್ಯಾ. ಪುಷ್ಪಾ ವಿರೇಂದ್ರ ಗನೇಡಿವಾಲ ಅವರನ್ನು ಖಾಯಂ ನ್ಯಾಯಮೂರ್ತಿಯನ್ನಾಗಿ ಮಾಡಬೇಕು ಎಂದು ಮಾಡಿದ್ದ...
ನವದೆಹಲಿ ಜನವರಿ 29: ಸುಪ್ರೀಂಕೋರ್ಟ್ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿ ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದ ಹಾಸ್ಯ ಕಲಾವಿದ ಕುನಾಲ್ ಕಮ್ರಾ, ತಮ್ಮ ಟ್ವೀಟ್ಗೆ ಸುಪ್ರೀಂಕೋರ್ಟ್ ಕ್ಷಮೆ ಕೇಳಲು ನಿರಾಕರಿಸಿದ್ದು, ಹಾಸ್ಯಕ್ಕೆ ಯಾವುದೇ ರಕ್ಷಣೆಯ ಅಗತ್ಯವಿಲ್ಲ ಎಂದು...